ಜಾಗತಿಕ ಸ್ಥಿರತೆ, ಬಲಿಷ್ಠ ರೂಪಾಯಿ: ಸೆನ್ಸೆಕ್ಸ್‌ 167 ಅಂಕ ಜಂಪ್‌

Team Udayavani, Feb 15, 2018, 10:36 AM IST

Sensex Building1-700.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ಸ್ಥಿರತೆಯ ಪ್ರವೃತ್ತಿಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 167 ಅಂಕಗಳ ಮುನ್ನಡೆಯನ್ನು ಸಾಧಿಸಿತು.

ಡಾಲರ್‌ ಎದುರು ರೂಪಾಯಿ ಬಲಿಷ್ಠಗೊಂಡಿರುವುದು ಕೂಡ ಶೇರು ಮಾರುಕಟ್ಟೆಗೆ ವಿಶೇಷ ಹುರುಪು ನೀಡಿತು.

ಮೆಟಲ್‌, ಹೆಲ್ತ್‌ ಕೇರ್‌, ಮತ್ತು ರಿಯಲ್ಟಿ  ಕೌಂಟರ್‌ಗಳಲ್ಲಿ ಭರಾಟೆಯ ಖರೀದಿ ಕಂಡುಬಂತು. ಅದಾನಿ, ಎಚ್‌ ಡಿ ಎಫ್ ಸಿ, ಐಸಿಐಸಿಐ ಬ್ಯಾಂಕ್‌, ಎಸ್‌ಬಿಐ,  ಡಾ. ರೆಡ್ಡಿ, ಟಾಟಾ ಮೋಟರ್‌, ಎಸ್‌ ಬ್ಯಾಂಕ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಮಾರುತಿ ಸುಜುಕಿ  ಶೇರುಗಳು  ಶೇ.2.17ರಷ್ಟು ಮುನ್ನಡೆ ಸಾಧಿಸಿದವು. 

ಇದೇ ವೇಳೆ ಬಿಲಿಯಗಟ್ಟಲೆ ಹಗರಣದಿಂದ ಸುದ್ದಿಯಾಗಿದ್ದ ಪಿಎನ್‌ಬಿ ಶೇರು ಧಾರಣೆ ಶೇ.8.47ರಷ್ಟು ಕುಸಿಯಿತು.

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌  226.88 ಅಂಕಗಳ ಮುನ್ನಡೆಯನ್ನು ಸಾಧಿಸಿ 34,382.83 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 70.30 ಅಂಕಗಳ ಮುನ್ನಡೆಯೊಂದಿಗೆ 10,571.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಟಾಪ್ ನ್ಯೂಸ್

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.