ಜಾಗತಿಕ ಶೇರು ಪೇಟೆಗಳಲ್ಲಿ ಧನಾತ್ಮಕತೆ: ಸೆನ್ಸೆಕ್ಸ್ 105 ಅಂಕ ಜಂಪ್
Team Udayavani, Jan 17, 2019, 5:47 AM IST
ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಧನಾತ್ಮಕತೆ ತೋರಿ ಬಂದಿರುವ ಹಿನ್ನೆಲೆಯಲ್ಲಿ ದೇಶೀಯ ಹೂಡಿಕೆದಾರ ಸಂಸ್ಥೆಗಳು ಮುಂಚೂಣಿ ಶೇರುಗಳ ವ್ಯಾಪಕ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ಸಾಧಿಸಿತು.
ಬೆಳಗ್ಗೆ 11.15ರ ಸುಮಾರಿಗೆ ಸೆನ್ಸೆಕ್ಸ್ 104.93 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡ 36,426.22 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 27.60 ಅಂಕಗಳ ಮುನ್ನಡೆಯೊಂದಿಗೆ 10,917.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 8 ಪೈಸೆಗಳ ಏರಿಕೆಯನ್ನು ದಾಖಲಿಸಿ 71.15 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.