ನಿರಂತರ 7ನೇ ದಿನ ಮುಂಬಯಿ ಶೇರು ಮುನ್ನಡೆ: 157 ಅಂಕ ಜಂಪ್‌

Team Udayavani, Apr 13, 2018, 10:35 AM IST

Sensex Building1-700.jpg

ಮುಂಬಯಿ : ದೇಶದ ಆರ್ಥಿಕಾಭಿವೃದ್ಧಿ ಸ್ಥೂಲ ಅಂಕಿ ಅಂಶಗಳು ಧನಾತ್ಮಕವಾಗಿರುವ ಹಿನ್ನೆಲೆಯಲ್ಲಿ ಇನ್‌ಫೋಸಿಸ್‌ ನ ನಾಲ್ಕನೇ ತ್ತೈಮಾಸಿಕ ಮತ್ತು ವಾರ್ಷಿಕ ಫ‌ಲಿತಾಂಶ ಪ್ರಕಟವಾಗುವ ಮುನ್ನವೇ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಹೆಚ್ಚು ಅಂಕಗಳ ಮುನ್ನಡೆಯನ್ನು ಸಾಧಿಸಿತು. 

ಸೆನ್ಸೆಕ್ಸ್‌ನ ಮುನ್ನಡೆಯು ನಿರಂತರ ಏಳನೇ ದಿನದಲ್ಲಿ ದಾಖಲಾಗಿರುವುದು ಗಮನಾರ್ಹವಾಗಿದೆ. ಕಳೆದ ಆರು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟು 1,082.06 ಅಂಕಗಳನ್ನು ಸಂಪಾದಿಸಿದೆ.

ಇಂದು ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌  156.98 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,258.11 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 44.80 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,503.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.

ಇನ್‌ಫೋಸಿಸ್‌, ಟಿಸಿಎಸ್‌, ಹಿಂಡಾಲ್ಕೊ, ಎಸ್‌ಬಿ, ಐಸಿಐಸಿಐ ಬ್ಯಾಂಕ್‌ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.

ಅದಾನಿ ಪೋರ್ಟ್‌, ಭಾರ್ತಿ ಏರ್‌ಟೆಲ್‌, ಕೋಟಕ್‌ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಏಶ್ಯನ್‌ ಪೇಂಟ್ಸ್‌, ಬಜಾಜ್‌ ಆಟೋ, ಟಾಟಾ ಸ್ಟೀಲ್‌, ಡಾ.ರೆಡ್ಡೀಸ್‌, ಆರ್‌ಐಎಲ್‌ ಶೇರುಗಳು ಟಾಪ್‌ ಗೇನರ್‌ ಆಗಿ ಮುನ್ನಡೆ ಸಾಧಿಸಿದವು. 

ಟಾಪ್ ನ್ಯೂಸ್

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.