200ಕ್ಕೂ ಅಧಿಕ ಅಂಕಗಳ ಜಿಗಿತ ಸಾಧಿಸಿದ ಮುಂಬಯಿ ಶೇರು
Team Udayavani, Jul 9, 2018, 11:17 AM IST
ಮುಂಬಯಿ: ಡಾಲರ್ ಎದುರು ರೂಪಾಯಿ ಚೇತರಿಕೆ, ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿನ ಚೇತೋಹಾರಿ ಸನ್ನಿವೇಶ, ಮುಂಚೂಣಿ ರಂಗದ ಶೇರುಗಳ ಭರಾಟೆಯ ಖರೀದಿ ಪರಿಣಾಮವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿತು.
ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್ 140.56 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,798.42 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 43.50 ಅಂಕಗಳ ಮುನ್ನಡೆಯೊಂದಿಗೆ 10,816.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಾಟಾ ಸ್ಟೀಲ್, ವೇದಾಂತ, ಎಸ್ ಬ್ಯಾಂಕ್, ಟಾಟಾ ಮೋಟರ್, ಬಜಾಜ್ ಆಟೋ, ಎಕ್ಸಿಸ್ ಬ್ಯಾಂಕ್, ಪವರ್ ಗ್ರಿಡ್, ಕೋಲ್ ಇಂಡಿಯಾ, ಭಾರ್ತಿ ಏರ್ಟೆಲ್, ಇನ್ಫೋಸಿಸ್ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಶೇ.1.85ರ ಏರಿಕೆಯನ್ನು ಕಂಡವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 30 ಪೈಸೆ ಚೇತರಿಕೆಯನ್ನು ಕಂಡು 68.57 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.