ಲಾಭ ನಗದೀಕರಣ: ಮುಂಬಯಿ ಶೇರು 287 ಅಂಕ ನಷ್ಟ

Team Udayavani, Feb 16, 2018, 4:29 PM IST

Sensex headache-700.jpg

ಮುಂಬಯಿ : ಇಂದು ಶುಕ್ರವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಸಂಪಾದಿಸಿದ ಮುನ್ನಡೆಯನ್ನು ಮಧ್ಯಾಹ್ನದ ಹೊತ್ತಿಗೆ ಸಂಪೂರ್ಣವಾಗಿ ಬಿಟ್ಟುಕೊಟ್ಟ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ದಿನದ ವಹಿವಾಟನ್ನು 287 ಅಂಕಗಳ ನಷ್ಟದೊಂದಿಗೆ 34,010.76 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇದೇ ರೀತಿಯ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 93.20 ಅಂಕಗಳ ನಷ್ಟದೊಂದಿಗೆ 10,452.30 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಕೊನೆಗೊಳಿಸಿತು. 

ಹೂಡಿಕೆದಾರರು ಮತ್ತು ವಹಿವಾಟುದಾರರು ಇಂದು ಮಧ್ಯಾಹ್ನ ಲಾಭನಗದೀಕರಣಕ್ಕೆ ಒತ್ತು ಕೊಟ್ಟ ಕಾರಣ ಬಹುತೇಕ ಎಲ್ಲ ರಂಗದ ಶೇರುಗಳು ಒತ್ತಡಕ್ಕೆ ಗುರಿಯಾದವು. ಹಗರಣ ಕಳಂಕಿತ ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಶೇರುಗಳು ಇಂದು ನಿರಂತರ ಮೂರನೇ ದಿನವೂ ಕುಸಿದವು. 

ವಿದೇಶಿ ಹೂಡಿಕೆದಾರರು 240.29 ಕೋಟಿ ರೂ. ಮೌಲ್ಯದ ಶೇರಗಳನ್ನು ಮಾರಾಟ ಮಾಡಿದರು. ಆದರೆ ದೇಶೀಯ ಹೂಡಿಕೆ ಸಂಸ್ಥೆಗಳು 49.92 ಕೋಟಿ ರೂ ಮೌಲ್ಯದ ಶೇರುಗಳನ್ನು ಖರೀದಿಸಿದರು. 

ಜನವರಿಯಲ್ಲಿ  ದೇಶದ ಆಮದು ರಫ್ತು ನಡುವಿನ ಅಂತರ 16.3 ಬಿಲಿಯ ಡಾಲರ್‌ಗೆ ಏರಿರುವುದು ಶೇರು ಮಾರುಕಟ್ಟೆಯ ಕಳವಳಕ್ಕೆ ಕಾರಣವಾಗಿತ್ತು. 

ಟಾಪ್ ನ್ಯೂಸ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.