ಮುಂಬಯಿ ಶೇರು: 3 ದಿನಗಳ ಏರಿಕೆಗೆ ಬ್ರೇಕ್‌: 139 ಅಂಕ ಕುಸಿತ


Team Udayavani, Jun 14, 2018, 4:22 PM IST

sensex-down-600.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಮೂರು ದಿನಗಳ ನಿರಂತರ ಏರಿಕೆಗೆ ಇಂದು ಗುರುವಾರದ ವಹಿವಾಟಿನಲ್ಲಿ  ಬ್ರೇಕ್‌ ಬಿದ್ದಿದೆ. ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ಬಡ್ಡಿ ದರ ಏರಿಸಿರುವ ಪರಿಣಾಮವಾಗಿ ವಿದೇಶಿ ಬಂಡವಾಳದ ಹೊರ ಹರಿವು ಇನ್ನಷ್ಟು ಹೆಚ್ಚುವ ಭೀತಿಯಲ್ಲಿ  ಸೆನ್ಸೆಕ್ಸ್‌ ಇಂದು 139.34 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 35,599.82 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಸೆನ್ಸೆಕ್ಸ್‌ ಕಳೆದ ಮೂರು ದಿನಗಳ ಏರುಗತಿಯ ವಹಿವಾಟಿನಲ್ಲಿ ಒಟ್ಟು 295.49 ಅಂಕಗಳನ್ನು ಗಳಿಸಿತ್ತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 48.65 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,808.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ನಿನ್ನೆ ಬುಧವಾರ ತನ್ನ ಬಡ್ಡಿದರವನ್ನು ಶೇ.0.25ರ ಏರಿಕೆಯನ್ನು ಮಾಡಿತ್ತು. ಇದು ಈ ವರ್ಷದ ಎರಡನೇ ಬಾರಿಯ ಏರಿಕೆಯಾಗಿದ್ದು 2018ರಲ್ಲಿ ಇನ್ನೂ ಎರಡು ಮತ್ತು 2019ರಲ್ಲಿ ನಾಲ್ಕು ಬಾರಿಯ ಏರಿಕೆಗಳನ್ನು ಮಾಡುವ ಇಂಗಿತವನ್ನು ಫೆಡರಲ್‌ ರಿಸರ್ವ್‌ ಬ್ಯಾಂಕ್‌ ವ್ಯಕ್ತಪಡಿಸಿರುವುದು ಶೇರು ಮಾರುಕಟ್ಟೆಗಳಿಗೆ ಅಪಥ್ಯವಾಗಿದೆ. 

ನಿನ್ನೆ ಬುಧವಾರ ವಿದೇಶಿ ಹೂಡಿಕೆದಾರರು 70.77 ಕೋಟಿ ರೂ ಶೇರುಗಳನ್ನು ಮಾರಿದ್ದರು; ವ್ಯತಿರಿಕ್ತವಾಗಿ ದೇಶೀಯ ಹೂಡಿಕೆದಾರ ಸಂಸ್ಥೆಗಳು 486.78 ಕೋಟಿ ರೂ. ಶೇರುಗಳನ್ನು ಖರೀದಿಸಿದ್ದವು.   

ಟಾಪ್ ನ್ಯೂಸ್

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.