ವಾರಾಂತ್ಯ ದಿನ ಎಚ್ಚರಿಕೆಯ ನಡೆ: ಮುಂಬಯಿ ಶೇರು 46 ಅಂಕ ನಷ್ಟ
Team Udayavani, Jul 7, 2017, 10:55 AM IST
ಮುಂಬಯಿ : ವಾರಾಂತ್ಯ ದಿನದ ಆರಂಭಿಕ ವಹಿವಾಟಿನಲ್ಲಿ ಎಚ್ಚರಿಕೆಯ ನಡೆ ತೋರಿರುವ ಮುಂಬಯಿ ಶೇರು ಪೇಟೆ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರ ಬೆಳಗ್ಗೆ 10.50ರ ಹೊತ್ತಿಗೆ 46.61 ಅಂಕಗಳ ನಷ್ಟಕ್ಕೆ ಗುರಿಯಾಗಿ 31,324.73 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 18.35 ಅಂಕಗಳ ನಷ್ಟಕ್ಕೆ ಗುರಿಯಾಗಿ 9,656.20 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿದೆ.
ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಕೇವಲ 20 ಶೇರುಗಳು ಮುನ್ನಡೆ ಕಂಡರೆ 31 ಶೇರಗಳು ಹಿನ್ನಡೆಗೆ ಗುರಿಯಾಗಿವೆ.
ರಿಲಯನ್ಸ್, ಲೂಪಿನ್, ಎಚ್ ಡಿ ಎಫ್ ಸಿ, ಅರಬಿಂದೋ ಫಾರ್ಮಾ, ಎಸ್ ಬ್ಯಾಂಕ್ ಶೇರಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳು : ಲೂಪಿನ್ ಡಾ. ರೆಡ್ಡಿ, ಅರಬಿಂದೋ ಫಾರ್ಮಾ, ಝೀ ಎಂಟರ್ಟೇನ್ಮೆಂಟ್, ಸಿಪ್ಲಾ; ಟಾಪ್ ಲೂಸರ್ಗಳು: ಭಾರ್ತಿ ಇನ್ಫ್ರಾಟೆಲ್. ಎಚ್ ಡಿ ಎಫ್ ಸಿ, ಏಶ್ಯನ್ ಪೇಂಟ್ಸ್ ಅಂಬುಜಾ ಸಿಮೆಂಟ್ಸ್, ಗೇಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.