ಚೀನ ಆರ್ಥಿಕ ನಿಧಾನಗತಿ : ಮುಂಬಯಿ ಶೇರು 363 ಅಂಕ ಕುಸಿತ

Team Udayavani, Jan 2, 2019, 11:23 AM IST

sensex-musings1-700.jpg

ಮುಂಬಯಿ : ಚೀನ ಪ್ರಕಟಿಸಿರುವ ಆರ್ಥಿಕ ಪ್ರಗತಿ ಅಂಕಿ ಅಂಶಗಳು ನಿರಾಶಾದಾಯಕವಾಗಿರುವುದರ ಪ್ರತಿಫ‌ಲನ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು 363.05 ಅಂಕಗಳ ಕುಸಿತಕ್ಕೆ ಗುರಿಯಾಗಿ ದಿನದ ವಹಿವಾಟನ್ನು 35,891.52 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 117.60 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,792.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಮುಂಬಯಿ ಶೇರು ಪೇಟೆ ಇಂದು ಒಂದು ಹಂತದಲ್ಲಿ 500ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಆದರೆ ದಿನದ ವಹಿವಾಟಿನ ಅಂತ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆಯನ್ನು ಕಂಡು ನಷ್ಟದ ಪ್ರಮಾಣವನ್ನು ಕಡಿಮೆ ಮಾಡಿಕೊಂಡಿತು. 

ಇಂದಿನ ವಹಿವಾಟಿನ ಅತೀ ದೊಡ್ಡ ಲೂಸರ್‌ ಗಳೆನಿಸಿಕೊಂಡ ವೇದಾಂತ, ಟಾಟಾ ಸ್ಟೀಲ್‌, ಮಹೀಂದ್ರ, ಟಾಟಾ ಮೋಟರ್‌, ಮಾರುತಿ, ಹೀರೋ ಮೋಟೋ ಕಾರ್ಪ್‌, ಪವರ್‌ ಗ್ರಿಡ್‌, ಭಾರ್ತಿ ಏರ್‌ಟೆಲ್‌, ಎಸ್‌ಬಿಐ ಮತ್ತು ಕೋಲ್‌ ಇಂಡಿಯಾ ಶೇ.4.48ರ ವರೆಗಿನ ನಷ್ಟಕ್ಕೆ ಗುರಿಯಾದವು.

ಇದೇ ವೇಳೆ ಗೇನರ್‌ಗಳ ಪೈಕಿ ಸನ್‌ ಫಾರ್ಮಾ, ಏಶ್ಯನ್‌ ಪೇಂಟ್‌, ಇನ್‌ಫೋಸಿಸ್‌, ಎಸ್‌ ಬ್ಯಾಂಕ್‌ ಮತ್ತು ಐಸಿಐಸಿಐ ಬ್ಯಾಂಕ್‌ ಶೇರುಗಳು ಶೇ.1.66ರ ಏರಿಕೆಯನ್ನು ಕಂಡವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,717 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 950 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,601 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 166 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

R.Ashok

Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್‌.ಅಶೋಕ್‌

JDS-DKS

Politics Discussion: ದಿಲ್ಲಿಯಲ್ಲಿ ಜೆಡಿಎಸ್‌ ಶಾಸಕರು-ಡಿ.ಕೆ.ಶಿವಕುಮಾರ್‌ ಮುಖಾಮುಖಿ

CM-siddu

HMP Virus: ಎಚ್‌ಎಂಪಿ ವೈರಸ್‌ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

DKSSuresh

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್‌

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

Home whitewash more shocking than Australia defeat: Yuvraj

Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್‌ ಆಘಾತಕಾರಿ: ಯುವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

R.Ashok

Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್‌.ಅಶೋಕ್‌

JDS-DKS

Politics Discussion: ದಿಲ್ಲಿಯಲ್ಲಿ ಜೆಡಿಎಸ್‌ ಶಾಸಕರು-ಡಿ.ಕೆ.ಶಿವಕುಮಾರ್‌ ಮುಖಾಮುಖಿ

CM-siddu

HMP Virus: ಎಚ್‌ಎಂಪಿ ವೈರಸ್‌ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

DKSSuresh

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.