ಸೆನ್ಸೆಕ್ಸ್‌ 500 ಅಂಕಗಳ ಭಾರೀ ಕುಸಿತ,ನಿಫ್ಟಿ 11,300ರ ಕೆಳಮಟ್ಟಕ್ಕೆ


Team Udayavani, Sep 11, 2018, 4:23 PM IST

sensex-headache-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ನಿರಂತರ ಎರಡನೇ ದಿನವೂ ಇಂದು ಮಂಗಳವಾರ ಕುಸಿದಿದೆ. ನಿನ್ನೆ ಸೋಮವಾರ 468 ಅಂಕಗಳ ನಷ್ಟಕ್ಕೆ ಗುರಿಯಾಗಿದ್ದ ಸೆನ್ಸೆಕ್ಸ್‌ ಇಂದು 509.04 ಅಂಕಗಳ ನಷ್ಟವನ್ನು ಅನುಭವಿಸಿ ದಿನದ ವಹಿವಾಟನ್ನು 37,413.13 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 150.60 ಅಂಕಗಳ ಕುಸಿತಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,287.50 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು. 

ಅಮೆರಿಕ ಮತ್ತು ಚೀನ ನಡುವಿನ ವಾಣಿಜ್ಯ ಸಮರ ತಾರಕಕ್ಕೆ ಏರುವುದೆಂಬ ಭೀತಿ ಜಾಗತಿಕ ಶೇರು ಮಾರುಕಟ್ಟೆಗಳನ್ನು ಆವರಿಸಿಕೊಂಡಿರುವಂತೆಯೇ ಮುಂಬಯಿ ಶೇರು ಪೇಟೆ ಕೂಡ ಅದೇ ಆತಂಕಕ್ಕೆ ಗುರಿಯಾಯಿತು. 

ಇಂದಿನ ವಹಿವಾಟಿನ ಪ್ರಮುಖ ಲೂಸರ್‌ಗಳು : ಟಿಸಿಎಸ್‌, ಕೋಟಕ್‌ ಬ್ಯಾಂಕ್‌, ಅದಾನಿ ಪೋರ್ಟ್‌, ಐಸಿಐಸಿಐ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಎಸ್‌ ಬ್ಯಾಂಕ್‌, ಭಾರ್ತಿ ಏರ್‌ ಟೆಲ್‌, ಐಟಿಸಿ, ಟಾಟಾ ಮೋಟರ್‌, ಹೀರೋ ಮೋಟೋ ಕಾರ್ಪ್‌, ಪವರ್‌ ಗ್ರಿಡ್‌, ಟಾಟಾ ಸ್ಟೀಲ್‌ ಶೇ.3.46ರಷ್ಟು ಕುಸಿದವು.  

ಡಾಲರ್‌ ಎದುರು ರೂಪಾಯಿ ಇಂದು 28 ಪೈಸೆಗಳ ನಷ್ಟದೊಂದಿಗೆ 72.73 ಕ್ಕೆ ಕುಸಿಯುವ ಮೂಲಕ ಹೊಸ ತಳಮಟ್ಟವನ್ನು ಕಂಡುಕೊಂಡಿತು. ಕಚ್ಚಾ ತೈಲ ಬೆಲೆ ಕೂಡ ಬ್ಯಾರಲ್‌ಗೆ ಇಂದು 78 ಡಾಲರ್‌ ಮಟ್ಟವನ್ನು ದಾಟಿತು. 

ನಿನ್ನೆ ಸೋಮವಾರದ ಸೆನ್ಸೆಕ್ಸ್‌ ಕುಸಿತದಲ್ಲಿ ಹೂಡಿಕೆದಾರರು 1.96 ಲಕ್ಷ ಕೋಟಿ ರೂ.ನಷ್ಟಕ್ಕೆ ಗುರಿಯಾಗಿದ್ದರು. ಇದೇ ರೀತಿ ಬಿಎಸ್‌ಇ ಲಿಸ್ಟೆಡ್‌ ಶೇರುಗಳ ಮಾರುಕಟ್ಟೆ ಮೌಲ್ಯ 1,96.130.84 ಕೋಟಿ ರೂ ಇದ್ದಲ್ಲಿಂದ 1,55,43,657 ಕೋಟಿ ರೂ. ಮಟ್ಟಕ್ಕೆ ಇಂದು ಮಂಗಳವಾರ ಕುಸಿಯಿತು. 

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.