ದಾಖಲೆ ಮಟ್ಟದ ದಿನಾಂತ್ಯದ ಎತ್ತರ : ಮುಂಬಯಿ ಶೇರು 124 ಅಂಕ ಜಿಗಿತ
Team Udayavani, Jul 6, 2017, 4:31 PM IST
ಮುಂಬಯಿ : ದಾಖಲೆ ಮಟ್ಟದ ದಿನಾಂತ್ಯದ ಎತ್ತರವನ್ನು ಕಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಗುರುವಾರದ ವಹಿವಾಟನ್ನು 123.78 ಅಂಕಗಳ ಏರಿಕೆಯೊಂದಿಗೆ 31,369.34 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 36.95 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 9,674.55 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಎಸ್‌ಬಿಐ, ಐಟಿಸಿ, ರಿಲಯನ್ಸ್, ಎಚ್‌ಡಿಎಫ್ಸಿ, ಟಾಟಾ ಸ್ಟೀಲ್ ಶೇರುಗಳು ಇಂದು ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್‌ಗಳು : ಭಾರ್ತಿ ಇನ್‌ಫ್ರಾಟೆಲ್, ಎಸ್‌ಬಿಐ, ಐಟಿಸಿ, ಕೋಲ್ ಇಂಡಿಯಾ, ಭಾರ್ತಿ ಏರ್‌ಟೆಲ್.
ಟಾಪ್ ಲೂಸರ್‌ಗಳು : ಬಜಾಜ್ ಆಟೋ, ಈಶರ್ ಮೋಟರ್, ಐಡಿಯಾ ಸೆಲ್ಯುಲರ್, ಹಿಂಡಾಲ್ಕೊ, ಸನ್ ಫಾರ್ಮಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.