ಮುಂಬಯಿ ಶೇರು ದಿನಾಂತ್ಯಕ್ಕೆ ಬರಿಗೈ; 0.77 ಅಂಕ ಏರಿಕೆ
Team Udayavani, Sep 7, 2017, 4:57 PM IST
ಮುಂಬಯಿ : ದಿನದ ಆರಂಭಿಕ ವಹಿವಾಟಿನಲ್ಲಿ ಗಳಿಸಿದ 150 ಅಂಕಗಳ ಮುನ್ನಡೆಯನ್ನು ದಿನಾಂತ್ಯದ ವೇಳೆಗೆ ಕಳೆದುಕೊಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಗುರುವಾರದ ವಹಿವಾಟನ್ನು 0.77 ಅಂಕಗಳ ಅತ್ಯಲ್ಪ ಏರಿಕೆಯೊಂದಿಗೆ 31,662.74 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.70 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 9,929.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನ ಟಾಪ್ ಗೇನರ್ಗಳು : ವೇದಾಂತ, ಈಶರ್ ಮೋಟರ್, ಬಾಶ್, ಮಹೀಂದ್ರ, ಹಿಂಡಾಲ್ಕೊ. ಟಾಪ್ ಲೂಸರ್ಗಳು : ಬಿಪಿಸಿಎಲ್, ಐಟಿಸಿ, ಟಾಟಾ ಮೋಟರ್ (ಡಿ), ಐಡಿಯಾ ಸೆಲ್ಯುಲರ್, ಭಾರ್ತಿ ಏರ್ಟೆಲ್.
ಇಂದು ಒಟ್ಟು 2,907 ಶೇರುಗಳು ವ್ಯವಹಾರಕ್ಕೆ ಒಳಪಟ್ಟವು; 1,484 ಶೇರುಗಳು ಮುನ್ನಡೆ ಕಂಡವು; 1,243 ಶೇರುಗಳ ಹಿನ್ನಡೆಗೆ ಗುರಿಯಾದವು; 180 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.