ಹೆಚ್ಚಿದ ವಿದೇಶೀ ಬಂಡವಾಳದ ಒಳಹರಿವು: ಸೆನ್ಸೆಕ್ಸ್‌ 269 ಅಂಕ ಜಂಪ್‌


Team Udayavani, Dec 28, 2018, 4:44 PM IST

sensex-musings1-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಉತ್ತಮ ಚೇತರಿಕೆ ಕಾಣುತ್ತಿರುವುದರಿಂದ ಭಾರೀ ಪ್ರಮಾಣದಲ್ಲಿ ವಿದೇಶೀ ಬಂಡವಾಳ ಒಳಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಇಂದು ಶುಕ್ರವಾರದ ವಹಿವಾಟನ್ನು, ನಿರಂತರ ಮೂರನೇ ದಿನದ ಮುನ್ನಡೆಯಾಗಿ, 269.44 ಅಂಕಗಳ ಏರಿಕೆಯೊಂದಿಗೆ, 36,076.72 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 80.10 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,859.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ವಾರದ ನೆಲೆಯಲ್ಲಿ ಹೇಳುವುದಾದರೆ ಸೆನ್ಸೆಕ್ಸ್‌ ಈ ವಾರ 334.65 ಅಂಕಗಳನ್ನು ಸಂಪಾದಿಸಿದೆ. ನಿಫ್ಟಿ 105.90 ಅಂಕಗಳನ್ನು ಸಂಪಾದಿಸಿದೆ. 

ಇಂದಿನ ವಹಿವಾಟಿನಲ್ಲಿ ಅತೀ ದೊಡ್ಡ ಗೇನರ್‌ ಎನಿಸಿಕೊಂಡ ಸನ್‌ ಫಾರ್ಮಾ, ಬಜಾಜ್‌ ಫಿನಾನ್ಸ್‌, ವೇದಾಂತ, ಎಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಎಚ್‌ ಡಿ ಎಫ್ ಸಿ, ಟಾಟಾ ಮೋಟರ್‌, ಎಚ್‌ ಸಿ ಎಲ್‌ ಟೆಕ್‌, ಇಂಡಸ್‌ಇಂಡ್‌ ಬ್ಯಾಂಕ್‌ ಮತ್ತು ಎಕ್ಸಿಸ್‌ ಬ್ಯಾಂಕ್‌ ಶೇರುಗಳು ಶೇ.2.98ರ ಏರಿಕೆಯನ್ನು ಕಂಡವು. 

ಅದೇ ವೇಳೆ ಎಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡ, ಎಸ್‌ಬಿಐ, ಕೋಟಕ್‌ ಬ್ಯಾಂಕ್‌ ಶೇರುಗಳು ಶೇ.2ರ ಏರಿಕೆಯನ್ನು ದಾಖಲಿಸಿದವು. 

ಡಾಲರ್‌ ಎದುರು ರೂಪಾಯಿ ಇಂದು 37 ಪೈಸೆಗಳ ಮುನ್ನಡೆಯನ್ನು ಕಂಡು 69.98 ರೂ. ಮಟ್ಟಕ್ಕೆ ಏರಿತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು  2,794 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,586 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,052 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  156 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

Elon-Musk

America: ಎಚ್‌-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Elon-Musk

America: ಎಚ್‌-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.