ಕಾರ್ಪೊರೇಟ್‌ ಬಜೆಟ್‌ ನಿರಾಶೆ: ಸೆನ್ಸೆಕ್ಸ್‌ 395 ಅಂಕ ಕುಸಿತ; ನಿಫ್ಟಿ 11,811

Team Udayavani, Jul 5, 2019, 5:38 PM IST

Sensex-headache-730

ಮುಂಬಯಿ : ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ‌ ಬಜೆಟ್‌ ನಲ್ಲಿ ಪಬ್ಲಿಕ್‌ ಶೇರ್‌ ಹೋಲ್ಡಿಂಗ್‌ ಮಿತಿಯನ್ನು ಶೇ. 25ರಿಂದ ಶೇ.35ಕ್ಕೆ ಏರಿಸಲಾದ ಪರಿಣಾಮವಾಗಿ ನಗದು ಲಭ್ಯತೆ ಕುಂಠಿತವಾಗಬಹುದೆನ್ನುವ ಭೀತಿಯಲ್ಲಿ ಮುಂಬಯಿ ಶೇರು ಮಾರುಕಟ್ಟೆ ಇಂದು 395 ಅಂಕಗಳ ಭಾರೀ ಕುಸಿತವನ್ನು ಕಂಡು ದಿನದ ವಹಿವಾಟನ್ನು 39,513.39 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 135.60 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,811.15 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಇಂದಿನ ಟಾಪ್‌ ಲೂಸರ್‌ಗಳ ಪೈಕಿ ಎಸ್‌ ಬ್ಯಾಂಕ್‌ ಶೇರು ಶೇ.8.36ರ ನಷ್ಟಕ್ಕೆ ಗುರಿಯಾಗಿ ಅಗ್ರ ಸ್ಥಾನಿಯಾಯಿತು. ಉಳಿದಂತೆ ಎನ್‌ಟಿಪಿಸಿ, ಮಹೀಂದ್ರ, ವೇದಾಂತ, ಸನ್‌ ಫಾರ್ಮಾ, ಟಿಸಿಎಸ್‌ ಶೇರುಗಳು ಶೇ.4.81ರ ಕುಸಿತವನ್ನು ಅನುಭವಿಸಿದವು.

ಇಂಡಸ್‌ ಇಂಡ್‌ ಬ್ಯಾಂಕ್‌, ಕೋಟಕ್‌ ಬ್ಯಾಕ್‌, ಎಸ್‌ಬಿಐ, ಐಟಿಸಿ, ಭಾರ್ತಿ ಏರ್‌ಟೆಲ್‌ ಮತ್ತು ಐಸಿಐಸಿಐ ಬ್ಯಾಂಕ್‌ ಶೇ.2.16ರ ಏರಿಕೆಯನ್ನು ಕಂಡವು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,608 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 770 ಶೇರುಗಳು ಮುನ್ನಡೆ ಸಾಧಿಸಿದವು; 1,711 ಶೇರುಗಳು ಹಿನ್ನಡೆಗೆ ಗುರಿಯಾದವು; 127 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.