ಎಸ್‌ಟಿಟಿಯಲ್ಲಿ ರಿಬೇಟ್ ಮರುಜಾರಿಗೆ ಒತ್ತಾಯ
Team Udayavani, Nov 29, 2022, 8:15 PM IST
ನವದೆಹಲಿ: ಭದ್ರತಾಪತ್ರ ವಹಿವಾಟು ತೆರಿಗೆ(ಎಸ್‌ಟಿಟಿ) ಮತ್ತು ಸರಕು ವಹಿವಾಟು ತೆರಿಗೆ(ಸಿಟಿಟಿ)ಯಲ್ಲಿ ರಿಬೇಟ್ ಅನ್ನು ಮರುಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಷೇರು ಮಧ್ಯವರ್ತಿ ಸಂಸ್ಥೆ ಅಸೋಸಿಯೇಷನ್ ಆಫ್ ನ್ಯಾಷನಲ್ ಎಕ್ಸ್‌ಚೇಂಜಸ್ ಮೆಂಬರ್ಸ್ ಆಫ್ ಇಂಡಿಯಾ(ಎಎನ್‌ಎಂಐ) ಮನವಿ ಸಲ್ಲಿಸಿದೆ.
ಜತೆಗೆ, 2023ರ ಬಜೆಟ್‌ನಲ್ಲಿ ಅಲ್ಪಾವಧಿ ಬಂಡವಾಳದಲ್ಲಿ ಬಂದ ಆದಾಯ(ಎಸ್‌ಟಿಸಿಜಿ)ಕ್ಕೆ 1 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡುವಂತೆಯೂ ಕೋರಿದೆ.
ಇದರಿಂದಾಗಿ, ಮಾರುಕಟ್ಟೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಹೆಚ್ಚಾಗುತ್ತದೆ ಮತ್ತು ಹೂಡಿಕೆಗೂ ಉತ್ತೇಜನ ನೀಡಿದಂತಾಗುತ್ತದೆ ಎಂದು ಸಿಬಿಡಿಟಿ ಮುಖ್ಯಸ್ಥ ನಿತಿನ್ ಗುಪ್ತಾ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.