ಅಸಂಘಟಿತ ವಲಯದ ಕಾರ್ಮಿಕರ ‘ಇ- ಶ್ರಮ್’ ಪೋರ್ಟಲ್‌ ಗೆ ನಾಳೆ ಚಾಲನೆ..!


Team Udayavani, Aug 25, 2021, 3:54 PM IST

ನವ ದೆಹಲಿ :  ಅಸಂಘಟಿತ ವಲಯದ ಕಾರ್ಮಿಕರಿಗೆ ಸಂಬಂಧಿಸಿದ ಮಾಹಿತಿಯ ಕೋಶವಾಗಿ ‘ಇ–ಶ್ರಮ್’ಪೋರ್ಟಲ್‌ ನನ್ನು  ಪ್ರಧಾನಿ  ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಸರ್ಕಾರ  ನಾಳೆ (ಗುರುವಾರ, ಆಗಸ್ಟ್‌ 26) ಚಾಲನೆ ನೀಡಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್, ‘ಇ–ಶ್ರಮ್’ ಪೋರ್ಟಲ್‌ ಮೂಲಕ ದೇಶದಲ್ಲಿನ ಅಸಂಘಟಿತ ವಲಯದ ಸುಮಾರು 38 ಕೋಟಿ ಕಾರ್ಮಿಕರನ್ನು ನೋಂದಣಿ ಮಾಡಿಸುವ ಉದ್ದೇಶ ಸರ್ಕಾರಕ್ಕೆ ಇದೆ. ಈ ಪೋರ್ಟಲ್‌ ಗೆ ಚಾಲನೆ ನೀಡಿದ ನಂತರ ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಹೆಸರು ನೋಂದಾವಣಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ನವಿಮುಂಬಯಿ ಮೆಟ್ರೋ: ಸೆಂಟ್ರಲ್‌ ಪಾರ್ಕ್‌- ಪೆಂಡಾರ್‌ ಪ್ರಾಯೋಗಿಕ ಪರೀಕ್ಷೆ

ನೋಂದಣಿ ವಿಚಾರಕ್ಕೆ ಸಂಬಂಧ ಪಟ್ಟಂತಹ ಯಾವುದೇ ಸಂದೇಹಗಳಿದ್ದಲ್ಲಿ, ಅದನ್ನು ಬಗೆಹರಿಸುವ ಉದ್ದೇಶದಿಂದ ಸಹಾಯವಾಣಿ 14434 ಗೆ ಕೂಡ ನಾಳೆ ಚಾಲನೆ ನೀಡಲಾಗುತ್ತದೆ. ನೋಂದಣಿ ಮಾಡಿಸಿಕೊಂಡ ಅಸಂಘಟಿತ ಕಾರ್ಮಿಕರಿಗೆ 12 ಅಂಕಿಗಳಿರುವ  ಗುರುತಿನ ಚೀಟಿಯನ್ನು ಕೂಡ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆಗಳನ್ನು ಒಂದೇ ಸೂರಿನಡಿಯಲ್ಲಿ ತರುವ ಉದ್ದೇಶ ಕೂಡ  ‘ಇ–ಶ್ರಮ್’ಪೋರ್ಟಲ್‌ ನ ಪ್ರಧಾನ ಉದ್ದೇಶವಾಗಿದೆ. ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ವಿವರ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಅಂದು ಅಫ್ಘಾನ್ ಸರ್ಕಾರದಲ್ಲಿ ಸಚಿವ, ಇಂದು ಜರ್ಮನಿ ಬೀದಿಯಲ್ಲಿ ಪಿಜ್ಜಾ ಮಾರುತ್ತಿದ್ದಾರೆ!

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.