ಮಾ. 15ರಿಂದ ಈರುಳ್ಳಿ ರಫ್ತು
Team Udayavani, Mar 3, 2020, 12:13 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹೇರಲಾಗಿರುವ ರಫ್ತು ನಿಷೇಧ ಹಿಂಪಡೆಯಲು ಕೇಂದ್ರ ಸರಕಾರ ನಿರ್ಧರಿಸಿದೆ. ಮಾ. 15ರಿಂದ ಮತ್ತೆ ರಫ್ತಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಕಳೆದ ವಾರ ಕೇಂದ್ರ ಸರಕಾರ ಈ ಬಗ್ಗೆ ನಿರ್ಧಾರ ಕೈಗೊಂಡಿತ್ತು.
ದೇಶದ ವಿವಿಧ ಭಾಗಗಳಲ್ಲಿ ಹಾಲಿ ಹಂಗಾಮಿನಲ್ಲಿ ಉತ್ತಮ ರೀತಿಯಲ್ಲಿ ಬೆಳೆ ಸಿದ್ಧವಾಗಿ ಮಾರುಕಟ್ಟೆ ಪ್ರವೇಶಿಸಿರುವ ಕಾರಣದಿಂದ ಬೆಲೆ ಕೂಡ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ತಿಂಗಳಲ್ಲಿಯೇ 40 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಸಿಗುವ ಸಾಧ್ಯತೆ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ 28.4 ಲಕ್ಷ ಮೆಟ್ರಿಕ್ ಟನ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.