ಗ್ರಾಮೀಣ ಭಾಗದಲ್ಲಿ ಇ-ಕಾಮರ್ಸ್ ಸೇವೆ
Team Udayavani, Apr 30, 2020, 7:02 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಭಾರತದ ಗ್ರಾಮೀಣ ಪ್ರದೇಶದಲ್ಲಿ ಇ-ಕಾಮರ್ಸ್ ಮೂಲಕ ಮನೆ ಬಾಗಿಲಿಗೆ ವಸ್ತುಗಳನ್ನು ತಲುಪಿಸಲು ಕೇಂದ್ರ ಸರಕಾರ ಮುಂದಾಗಿದೆ. ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನ ಮಾದರಿಯಲ್ಲಿ ವಸ್ತುಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಇದಕ್ಕಾಗಿ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್‌ಸಿ) ತೆರೆಯಲಾಗುತ್ತಿದ್ದು, ಗ್ರಾಮೀಣ ಜನರು ಆನ್‌ಲೈನ್ ಅಥವಾ ಆಫ್ ಲೈನ್ ಮೂಲಕ ವಸ್ತುಗಳನ್ನು ಆರ್ಡರ್ ಮಾಡಬಹುದಾಗಿದೆ.
3.8 ಲಕ್ಷ ಮಳಿಗೆಗಳ (ಔಟ್‌ಲೆಟ್) ಮೂಲಕ 60 ಕೋಟಿ ಜನರನ್ನು ತಲುಪುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಮಳಿಗೆಗಳನ್ನು ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯುನ್ಮಾನ ಸಚಿವಾಲಯದಡಿ ಖಾಸಗಿ ನಿರ್ವಹಣೆಗೆ ವಹಿಸಲಾಗುತ್ತದೆ.
ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗುವುದು ಎಂದು ಸಿಎಸ್‌ಸಿ ಸಿಇಒ ದಿನೇಶ್ ತ್ಯಾಗಿ ಹೇಳಿರುವುದಾಗಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.