ಜನಧನ ಖಾತೆಗೆ ಎರಡನೇ ಕಂತಿನ ಹಣ ಜಮೆ
ನಿಮ್ಮ ಬ್ಯಾಂಕ್ ಅಕೌಂಟ್ ನಂಬರ್ ನ ಕೊನೆಯ ಸಂಖ್ಯೆಯನ್ನು ನೋಡಿಕೊಂಡು ಬ್ಯಾಂಕಿಗೆ ಹೋಗಿ
Team Udayavani, May 4, 2020, 2:51 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜನಧನ ಖಾತೆಗೆ ಎರಡನೇ ಕಂತಿನ 500 ರೂ. ಜಮೆ ಮಾಡಲಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ವರ್ಗಾಯಿಸಲಾಗಿದೆ ಎಂದು ವಿತ್ತ ಸಚಿವಾಲಯ ಶನಿವಾರ ತಿಳಿಸಿದೆ.
ಲಾಕ್ಡೌನ್ ಘೋಷಿಸಿದ್ದರಿಂದ ಜನರಿಗೆ ನೆರವಾಗಲು ಮೂರು ತಿಂಗಳು ತಲಾ 500 ರೂ. ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಈಗಾಗಲೇ ಏಪ್ರಿಲ್ ಕಂತಿನ ಹಣವನ್ನು ನೀಡಲಾಗಿದೆ.
ನಿಗದಿತ ದಿನದಂದೇ ಹಣ ಬಿಡಿಸಿಕೊಳ್ಳುವ ನಿಟ್ಟಿನಲ್ಲಿ ಖಾತೆ ಸಂಖ್ಯೆಯ ಕಡೆಯ ಅಂಕಿ 0,1 ಇದ್ದವರಿಗೆ ಮೇ 4ರಂದು ಹಣ ಜಮೆ ಆಗಲಿದೆ. ಕಡೆಯ ಅಂಕಿ 2, 3 ಇದ್ದವರಿಗೆ ಮೇ 5 ರಂದು, ಕಡೆಯ ಅಂಕಿ 4, 5 ಇದ್ದವರಿಗೆ ಮೇ 6, ಕಡೆಯ
ಅಂಕಿ 6, 7 ಇದ್ದವರಿಗೆ ಮೇ 8, ಕಡೆಯ ಅಂಕಿ 9, 10 ಇದ್ದವರಿಗೆ ಮೇ 11 ರಂದು ಹಣ ವರ್ಗಾವಣೆ ಆಗಲಿದೆ.
ಆಯಾ ದಿನದಂದು ಜನರು ಹಣ ಬಿಡಿಸಿಕೊಳ್ಳಬಹುದಾಗಿದೆ, ಇಲ್ಲವೇ ಮೇ 11ರ ಬಳಿಕ ಯಾವಾಗ ಬೇಕಾದರೂ ಡ್ರಾ ಮಾಡಿಕೊಳ್ಳಬಹುದು. ಇದರಿಂದ ಒಮ್ಮೆಲೆ ಜನರು ಬ್ಯಾಂಕ್ಗಳ ಮುಂದೆ ಮುಗಿ ಬೀಳುವುದು ತಪ್ಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.