ರಾಜ್ಯಗಳಿಗೆ 95 ಸಾವಿರ ಕೋಟಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Nov 16, 2021, 5:25 AM IST
ನವದೆಹಲಿ: ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 95,082 ಕೋಟಿ ರೂ. ಮೊತ್ತ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ರಾಜ್ಯಗಳ ವಿತ್ತ ಸಚಿವರ ಜತೆಗೆ ಸಭೆಯ ಬಳಿಕ ಅವರು ಮಾತನಾಡಿದ್ದಾರೆ. ನ.22ರಂದು ಸಾಮಾನ್ಯವಾಗಿ ಬಿಡುಗಡೆ ಮಾಡುವ 47,541 ಕೋಟಿ ರೂ.ಗಳಿಗೆ ಬದಲಾಗಿ ಒಂದು ಕಂತು ಮುಂಗಡ ಸಹಿತ 95,082 ಕೋಟಿ ರೂ. ಬಿಡುಗಡೆ ಮಾಡಲು ಹಣಕಾಸು ಕಾರ್ಯದರ್ಶಿಗೆ ಸೂಚಿಸಿದ್ದಾಗಿ ಹೇಳಿದ್ದಾರೆ.
ಇದರಿಂದಾಗಿ ಅವುಗಳಿಗೆ ಮೂಲಸೌಕರ್ಯ ಕ್ಷೇತ್ರಗಳಿಗೆ ವಿನಿಯೋಗಿಸಲು ಸಾಧ್ಯವಾಗಲಿದೆ ಎಂದರು ವಿತ್ತ ಸಚಿವೆ. ಕೊರೊನಾ ನಂತರ ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ರಾಜ್ಯಗಳ ಸಲಹೆ ಪಡೆಯುವ ನಿಟ್ಟಿನಲ್ಲಿ ಸಭೆ ಕರೆಯಲಾಗಿತ್ತು ಎಂದರು.
ಇದನ್ನೂ ಓದಿ:ದಾಂಪತ್ಯಕ್ಕೆ ಕಾಲಿಟ್ಟ ರಾಜ್‌ಕುಮಾರ್ ರಾವ್-ಪತ್ರಲೇಖಾ
ಕೇಂದ್ರವೇ ಭರಿಸಲಿದೆ:
ಪೆಟ್ರೋಲ್ ಮೇಲೆ 5 ರೂ., ಡೀಸೆಲ್ ಮೇಲೆ 10 ರೂ. ಅಬಕಾರಿ ಸುಂಕ ಕಡಿತದಿಂದ ಉಂಟಾಗಿರುವ ನಷ್ಟವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ಅದನ್ನು ರಾಜ್ಯಗಳ ಮೇಲೆ ಹೊರಿಸಲಾಗುವುದಿಲ್ಲ ಎಂದು ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.