ಈ ಬ್ಯಾಂಕಿನ ಪಾಸಿಟಿವ್ ಪೇ ನಿಯಮ ಜೂನ್ 1 ರಿಂದ ಬದಲಾವಣೆ : ಮಾಹಿತಿ ಇಲ್ಲಿದೆ


Team Udayavani, May 24, 2021, 6:52 PM IST

cheque-payment-bank-of-barodas-new-cheque-payment-rule-from-next-mont

ನವ ದೆಹಲಿ : ದೇಶದ ದೊಡ್ಡ ನಾಗರಿಕ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ ಗ್ರಾಹಕರಿಗೆ ಇತ್ತೀಚೆಗೊಂದು ಹೊಸ ಅಧಿಸೂಚನೆಯನ್ನು ಹೊರಡಿಸಿದೆ.

ಬ್ಯಾಂಕ್ ಆಫ್ ಬರೋಡಾ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಮುಂದಿನ ತಿಂಗಳ ಆರಂಭದಿಂದ ಚೆಕ್ ಪಾವತಿಯ ನಿಯಮಗಳು ಬದಲಾಗಲಿವೆ ಎಂದು ತಿಳಿಸಿದೆ.

ಇದನ್ನೂ ಓದಿ : ಸನ್ನಿಗೆ ಡ್ರೆಸ್ ತೊಡಿಸಲು ಹರಸಾಹಸ : ವಿಡಿಯೋ ಹಂಚಿಕೊಂಡ ಮೋಹಕ ಚೆಲುವೆ

ಈ ಕುರಿತಂತೆ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ತನ್ನ ಗ್ರಾಹಕರಿಗೆ ಮಾಃಇತಿ ನೀಡಿದ ಬ್ಯಾಂಕ್ ಆಫ್ ಬರೋಡಾ, ‘ಜೂನ್ 1 ರಿಂದ ಬ್ಯಾಂಕ್ ಪಾಸಿಟಿವ್ ಪೇ ದೃಢೀಕರಣವನ್ನು ಕಡ್ಡಾಯಗೊಳಿಸಲಿದೆ. ಇದರ ಅಡಿಯಲ್ಲಿ, 2 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ಚೆಕ್ ಮೂಲಕ ಪಾವತಿಸಿದರೆ, ಗ್ರಾಹಕರು ಮತ್ತೆ ದೃಢೀಕರಿಸಬೇಕಾಗುತ್ತದೆ. ಈ ಪ್ರಕ್ರಿಯೆಯು ಪೂರ್ಣಗೊಂಡಾಗ ಮಾತ್ರ ವ್ಯವಹಾರ ಪೂರ್ಣಗೊಳ್ಳುತ್ತದೆ. ಇಲ್ಲದಿದ್ದರೆ ಚೆಕ್ ರದ್ದುಗೊಳ್ಳುತ್ತದೆ ಎಂದು  ಬ್ಯಾಂಕ್ ತಿಳಿಸಿದೆ.

ಇನ್ನು,  8422009988 ಗೆ ನಂಬರ್ ಗೆ ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಬ್ರಾಂಚ್ ಫೋನ್ ಅಥವಾ ಎಸ್‌ ಎಂ ಎಸ್ ಮೂಲಕ ದೃಢೀಕರಿಸಬಹುದಾಗಿದ್ದು, ಇದಕ್ಕಾಗಿ, ಫಲಾನುಭವಿಯ ಹೆಸರು, ಮೊತ್ತ, ಚೆಕ್ ದಿನಾಂಕ, ಮೊತ್ತ ಸಂಖ್ಯೆಯ ರೂಪದಲ್ಲಿ, ಖಾತೆ ಸಂಖ್ಯೆ ಮತ್ತು ಚೆಕ್ ಸಂಖ್ಯೆಯನ್ನು ಹಂಚಿಕೊಳ್ಳುವುದು ಅಗತ್ಯವಾಗಿದೆ.

ರಿಸರ್ವ್ ಬ್ಯಾಂಕ್ (ಆರ್‌ ಬಿ ಐ) ಯ ಆದೇಶದಂತೆ, ಚೆಕ್ ಪಾವತಿಗಳ ಸಮಯದಲ್ಲಿ ವಂಚನೆಯನ್ನು ತಡೆಯಲು ಬ್ಯಾಂಕ್ ಆ್ಯಫ್ ಬರೋಡಾ ಕೇಂದ್ರೀಕೃತ ಪಾಸಿಟಿವ್ ಪೇ ವ್ಯವಸ್ಥೆಯನ್ನು ಪರಿಚಯಿಸಿದೆ.

ಇದನ್ನೂ ಓದಿ : ಕಪ್ಪು, ಬಿಳಿ ಆಯ್ತು..ಈಗ ಹಳದಿ ಫಂಗಸ್! ದೆಹಲಿಯಲ್ಲಿ ಮೊದಲ ಪ್ರಕರಣ

ಟಾಪ್ ನ್ಯೂಸ್

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.