ಚೀನ: ವಿದೇಶಿ ಮೋಟಾರು ವಾಹನ ತಯಾರಕರ ಮಾಲಕತ್ವ ಪರಿಮಿತಿ ತೆರವು
Team Udayavani, Apr 17, 2018, 3:17 PM IST
ಬೀಜಿಂಗ್ : ವಿದೇಶಿ ಮೋಟಾರು ವಾಹನ ಉತ್ಪಾದಕರ ಮೇಲಿನ ಮಾಲಕತ್ವ ಪರಿಮಿತಿಯನ್ನು ತೆರವುಗೊಳಿಸುವ ಕಾಲಮಿತಿಯನ್ನು ಚೀನ ಇಂದು ಮಂಗಳವಾರ ಪ್ರಕಟಿಸಿದೆ.
ಅಮೆರಿಕ ಮತ್ತು ಯುರೋಪ್‌ನ ದೀರ್ಘಕಾಲಿನವಾದ ಈ ಬೇಡಿಕೆಯನ್ನು ಈಡೇರಿಸಲಾಗುವುದೆಂದು ಚೀನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಕಳೆದ ವಾರ ಪ್ರಕಟಿಸಿದ್ದರು.
ಹೊಸ ಇಂಧನ ಮೋಟಾರು ವಾಹನಗಳ ಕಂಪೆನಿಯ ಶೇರುದಾರಿಕೆ ಮಿತಿಯನ್ನು ಈ ವರ್ಷ ಚೀನ ಕೊನೆಗೊಳಿಸಲಿದೆ. ಇದನ್ನು ಅನುಸರಿಸಿ 2020ರಲ್ಲಿ ವಾಣಿಜ್ಯ ವಾಹನಗಳು ಮತ್ತು 2022ರಲ್ಲಿ ಪ್ರಯಾಣಿಕರ ಕಾರುಗಳ ಪರಿಮಿತಿಯನ್ನು ಕೊನೆಗೊಳಿಸಲಾಗುವುದು ಎಂದು ಚೀನದ ರಾಷ್ಟ್ರೀಯ ಅಭಿವದೃಇœ ಮತ್ತು ಸುಧಾರಣಾ ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.