ಉತ್ಪಾದನೆ ಇಲ್ಲದೇ ಮಾರಾಟ ನಿಲ್ಲಿಸಿದ ಕ್ಲೀವ್‌ಲ್ಯಾಂಡ್
Team Udayavani, Oct 24, 2019, 9:02 PM IST
ಅಮೆರಿಕದ ಜನಪ್ರಿಯ ಬೈಕ್ ಉತ್ಪಾದನಾ ಸಂಸ್ಥೆಯಾದ ಕ್ಲೀವ್‌ಲ್ಯಾಂಡ್ ಸೈಕಲ್‌ವರ್ಕ್ಸ್ ಭಾರತದಲ್ಲಿ ತನ್ನ ಹೊಸ ಬೈಕ್ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದು, ಬೈಕ್ ಮಾರಾಟದಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕಂಪನಿ ಪ್ರಕಟನೆ ತಿಳಿಸಿದೆ.
2018ರ ದೆಹಲಿ ಆಟೋ ಎಕ್ಸ್‌ಪೋ ದಲ್ಲಿ ಮೊದಲ ಬಾರಿಗೆ ಭಾಗಿಯಾಗುವ ಮೂಲಕ ಭಾರತೀಯ ಆಟೋ ಉದ್ಯಮಕ್ಕೆ ಕಾಲಿಟ್ಟಿದ್ದ ಕ್ಲೀವ್‌ಲ್ಯಾಂಡ್ ಸೈಕಲ್‌ವರ್ಕ್ಸ್ ಸಂಸ್ಥೆ ಆರಂಭದ ದಿನಗಳಲ್ಲಿ ಗ್ರಾಹಕರ ಆಕರ್ಷಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಇತ್ತೀಚೆಗೆ ಆದ ಆರ್ಥಿಕ ಹಿಂಜರಿತದಿಂದಾಗಿ ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದು, ಕಳೆದ 10 ತಿಂಗಳಲ್ಲಿ ನೂರಕ್ಕಿಂತಲೂ ಕಡಿಮೆ ಬೈಕ್‌ಗಳು ಮಾತ್ರ ಮಾರಾಟವಾಗಿದೆ. ಹೀಗಾಗಿ ಭಾರತದಲ್ಲಿ ಬೈಕ್ ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದು, ಸದ್ಯದÇÉೇ ಅಧಿಕೃತ ಮಾರಾಟ ಮಳಿಗೆಗಳನ್ನು ಸಹ ಮುಚ್ಚಲಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.