ವಾಹನದ ಫೋಟೋ ಕಳಿಸಿದ್ರೆ ಬಹುಮಾನ!
Team Udayavani, Nov 22, 2017, 1:29 PM IST
ನವದೆಹಲಿ: ಅಡ್ಡಾದಿಡ್ಡಿಯಾಗಿ ಕಾರು ಪಾರ್ಕ್ ಮಾಡಿದ ವಾಹನಗಳ ಫೋಟೊ ತೆಗೆದು ಸಂಬಂಧಪಟ್ಟ ಇಲಾಖೆಗೆ ಕಳುಹಿಸಿ. ವಾಹನಗಳ ಮಾಲೀಕರಿಂದ ಪಡೆಯುವ 500 ರೂ. ದಂಡದಲ್ಲಿ ಶೇ.10ರಷ್ಟನ್ನು ಬಹುಮಾನದ ರೂಪದಲ್ಲಿ ಪಡೆಯಿರಿ. ಈ ಘೋಷಣೆ ಮಾಡಿದ್ದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ.
ಹೊಸ ಮೋಟಾರು ವಾಹನ ಕಾಯ್ದೆಯಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿರುವ ವಾಹನಗಳ ಫೋಟೊ ತೆಗೆದು, ಬಹುಮಾನ ಗೆಲ್ಲುವಂಥ ಅವಕಾಶ ಪರಿಚಯಿಸಲಾಗುತ್ತಿದೆ’ ಎಂದಿದ್ದಾರೆ. ಇದೇ ವೇಳೆ, ನಮ್ಮ ಸಚಿವಾಲಯದ ಎದುರೇ ಪಾರ್ಕಿಂಗ್‌ಗೆ ಸಮಸ್ಯೆ ಇದೆ. ಇದರಿಂದ ನನಗೆ ನಾಚಿಕೆಯಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.