ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಕುಸಿತ; ನಷ್ಟ ಅನುಭವಿಸಿದ ನೆಸ್ಲೆ, ಮಾರುತಿ ಷೇರುಗಳು
9 ಅಂಕ ಕುಸಿತದೊಂದಿಗೆ 17,353.50 ಅಂಕಗಳಲ್ಲಿ ವಹಿವಾಟು ಕೊನೆಗೊಳಿಸಿದೆ.
Team Udayavani, Sep 8, 2021, 4:42 PM IST
ಮುಂಬಯಿ: ಸತತವಾಗಿ ಏರುಗತಿಯಲ್ಲಿ ವಹಿವಾಟು ನಡೆಯುತ್ತಿದ್ದ ಮುಂಬಯಿ ಷೇರುಪೇಟೆ ಬುಧವಾರ (ಸೆಪ್ಟೆಂಬರ್ 08) ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಸಾವಯವ ಕೃಷಿಯಲ್ಲಿ ಯಶಸ್ಸು ಕಂಡ ಸಂಪೆಕಟ್ಟೆಯ ಮಾದರಿ ಕೃಷಿಕ ಗಣಪತಿ ಕೆ.ಎನ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 29 ಅಂಕಗಳಷ್ಟು ಅಲ್ಪ ಕುಸಿತದೊಂದಿಗೆ 58,250.26 ಅಂಕಗಳಲ್ಲಿ ವಹಿವಾಟನ್ನು ಮುಕ್ತಾಯಗೊಳಿಸಿದೆ. ಇದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 9 ಅಂಕ ಕುಸಿತದೊಂದಿಗೆ 17,353.50 ಅಂಕಗಳಲ್ಲಿ ವಹಿವಾಟು ಕೊನೆಗೊಳಿಸಿದೆ.
ಸೆನ್ಸೆಕ್ಸ್, ನಿಫ್ಟಿ ಸಮನಾಂತರ ಇಳಿಕೆಯಾಗಿದ್ದರೂ ಕೋಟಕ್ ಮಹೀಂದ್ರ ಬ್ಯಾಂಕ್, ಎನ್ ಟಿಪಿಸಿ, ಟೈಟಾನ್ ಮತ್ತು ಸನ್ ಫಾರ್ಮಾ ಷೇರುಗಳು ಲಾಭ ಗಳಿಸಿವೆ. ನೆಸ್ಲೆ ಇಂಡಿಯಾ, ಮಾರುತಿ, ಬಜಾಜ್ ಫಿನ್ ಸರ್ವ್ ಮತ್ತು ಬಜಾಜ್ ಆಟೋ ಷೇರುಗಳು ನಷ್ಟ ಕಂಡಿವೆ.
ಕೇಂದ್ರ ಸರ್ಕಾರ ಇಂದು ಘೋಷಿಸಿದ್ದ ಉತ್ಪಾದನೆ ಸಂಬಂಧಿತ ಪ್ರೋತ್ಸಾಹ ಯೋಜನೆ (ಪಿಎಲ್ ಐ) ಹಾಗೂ ಕೋವಿಡ್ ಲಸಿಕೆ ಅಭಿಯಾನದ ಬಿರುಸಿನ ಪರಿಣಾಮ ಮುಂಬಯಿ ಷೇರು ಮಾರುಕಟ್ಟೆ ವಹಿವಾಟು ಆರಂಭಿಕವಾಗಿ ಉತ್ತಮವಾಗಿದ್ದು, ನಂತರ ದುರ್ಬಲ ವಹಿವಾಟಿನ ಪರಿಣಾಮ ಸೆನ್ಸೆಕ್ಸ್ ಮತ್ತು ನಿಫ್ಟಿ ಇಳಿಕೆ ಕಾಣುವಂತಾಗಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.