Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

ರಿಲಯನ್ಸ್‌ ಪಾಲು ಶೇ.63, ವಾಲ್ಟ್ ಡಿಸ್ನಿ ಪಾಲು ಶೇ.36

Team Udayavani, Aug 28, 2024, 8:58 PM IST

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

ನವದೆಹಲಿ: ರಿಲಯನ್ಸ್‌ ಇಂಡಸ್ಟ್ರೀಸ್‌ನ ಮಾಧ್ಯಮ ಸಂಸ್ಥೆ ಮತ್ತು ವಾಲ್ಟ್ ಡಿಸ್ನಿ ಕಂಪನಿ ವಿಲೀನಕ್ಕೆ ಭಾರತೀಯ ಸ್ವರ್ಧಾತ್ಮಕ ಆಯೋಗ(ಸಿಸಿಐ) ಒಪ್ಪಿಗೆ ನೀಡಿದೆ. ಇದರೊಂದಿಗೆ ರಿಲಯನ್ಸ್‌ ಮಾಧ್ಯಮ ಸಂಸ್ಥೆಯು 70 ಸಾವಿರ ಕೋಟಿ ರೂ. ಮೌಲ್ಯದೊಂದಿಗೆ ಭಾರತದ ಅತಿ ದೊಡ್ಡ ಮಾಧ್ಯಮ ಸಂಸ್ಥೆ ಎನಿಸಿಕೊಳ್ಳಲಿದೆ.

ಈ ಎರಡೂ ಕಂಪನಿಗಳ ವಿಲೀನವನ್ನು 6 ತಿಂಗಳ ಹಿಂದೆಯೇ ಪ್ರಕಟಿಸಲಾಗಿತ್ತು. ಈಗ ಉಭಯ ಕಂಪನಿಗಳು ಮೂಲ ಒಪ್ಪಂದದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿದ ಬಳಿಕ ಅನುಮೋದನೆ ದೊರೆತಿದೆ.

ಯಾವು ಸಂಸ್ಥೆಗಳು ವಿಲೀನ?
ರಿಲಯನ್ಸ್‌ ಇಂಡಸ್ಟ್ರೀಸ್‌, ವಯಾಕಾಮ್‌18 ಮೀಡಿಯಾ, ಡಿಜಿಟಲ್‌ 18 ಮೀಡಿಯಾ ಮತ್ತು ಸ್ಟಾರ್‌ ಇಂಡಿಯಾ ಪ್ರೈ.ಲಿ., ಸ್ಟಾರ್‌ ಟೆಲಿವಿಷನ್‌ ಪ್ರೊಡಕ್ಷನ್‌ ಲಿ.ಗಳು ಕೆಲವು ಮಾರ್ಪಾಟುಗಳೊಂದಿಗೆ ವಿಲೀನವಾಗಲಿವೆ ಎಂದು ಸಿಸಿಐ ಟ್ವೀಟ್‌ ಮಾಡಿದೆ.

ರಿಲಯನ್ಸ್‌ ಇಂಡಸ್ಟೀಸ್‌ ಶೇ.63.16 ಪಾಲು
ಒಪ್ಪಂದದ ಪ್ರಕಾರ ಮುಕೇಶ್‌ ಅಂಬಾನಿ ನೇತೃತ್ವದ ರಿಲಯನ್ಸ್‌ ಇಂಡಸ್ಟ್ರೀಸ್‌ ಹಾಗೂ ಅದರ ಸಹವರ್ತಿ ಸಂಸ್ಥೆಗಳು ಶೇ.63.16 ಪಾಲು ಹೊಂದಲಿವೆ. ಇದರಲ್ಲಿ 2 ಸ್ಟ್ರೀಮಿಂಗ್‌ ವೇದಿಕೆಗಳು, 120 ಟಿವಿ ಚಾನೆಲ್‌ಗ‌ಳು ಇರಲಿವೆ. ವಾಲ್ಟ್ ಡಿಸ್ನಿ ಶೇ.36.84 ಪಾಲು ಹೊಂದಲಿದೆ. ಜಪಾನ್‌ನ ಸೋನಿ ಮತ್ತು ನೆಟ್‌ಫ್ಲಿಕ್ಸ್‌ಗೆ ತೀವ್ರ ಪೈಪೋಟಿ ನೀಡಲು ರಿಲಯನ್ಸ್‌ ಇಂಡಸ್ಟ್ರಿ 11,500 ಕೋಟಿ ರೂ. ಜಂಟಿಯಾಗಿ ಹೂಡಿಕೆ ಮಾಡಲಿದೆ. ಈ ಜಂಟಿ ಪಾಲುದಾರಿಕೆ ನೇತೃತ್ವವನ್ನು ನೀತಾ ಅಂಬಾನಿ ವಹಿಸಲಿದ್ದು, ಉದಯಶಂಕರ್‌ ಉಪಾಧ್ಯಕ್ಷರಾಗಲಿದ್ದಾರೆ.

ಇದನ್ನೂ ಓದಿ: CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

5-flipcart

The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.