ಒಂದೇ ತಿಂಗಳೊಳಗೆ 2 ಬಾರಿ ಹೆಚ್ಚಳ: ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ 25 ರೂ. ಏರಿಕೆ

ಇದೀಗ ಪ್ರತಿ ಸಿಲಿಂಡರ್ ಬೆಲೆ 1,693 ರೂಪಾಯಿಗೆ ಹೆಚ್ಚಳವಾದಂತಾಗಿದೆ

Team Udayavani, Sep 1, 2021, 11:49 AM IST

ಒಂದೇ ತಿಂಗಳೊಳಗೆ 2 ಬಾರಿ ಹೆಚ್ಚಳ: ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ 25 ರೂ. ಏರಿಕೆ

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಹೊರೆಯ ನಡುವೆಯೇ ಸೆಪ್ಟೆಂಬರ್ 1ನೇ ತಾರೀಕಿನಿಂದಲೇ ಅನ್ವಯವಾಗುವಂತೆ ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಮತ್ತೆ 25 ರೂಪಾಯಿಯಂತೆ ಪೆಟ್ರೋಲಿಯಂ ಕಂಪನಿಗಳು ಏರಿಕೆ ಮಾಡಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಇದನ್ನೂ ಓದಿ:ದೆಹಲಿ: ನಾಲ್ಕು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ಬೆಂಗಳೂರಿನಲ್ಲಿ ಸಬ್ಸಿಡಿ ರಹಿತ ಪ್ರತಿ ಎಲ್ ಪಿಜಿ ಸಿಲಿಂಡರ್ ಬೆಲೆ ಇದೀಗ 887 ರೂಪಾಯಿಗೆ ಏರಿಕೆಯಾದಂತಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ 14.2ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ ಈಗ 884.50 ರೂಪಾಯಿಗೆ ಹೆಚ್ಚಳವಾದಂತಾಗಿದೆ.

ಕಳೆದ ಒಂದು ತಿಂಗಳೊಳಗೆ ತೈಲ ಕಂಪನಿಗಳು ಸತತ ಎರಡನೇ ಬಾರಿಗೆ ಅಡುಗೆ ಅನಿಲ ಬೆಲೆಯನ್ನು ಹೆಚ್ಚಿಸಿದಂತಾಗಿದೆ. ಆಗಸ್ಟ್ 18ರಂದು ಎಲ್ ಪಿಜಿ ಪ್ರತಿ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಸೆಪ್ಟೆಂಬರ್ 1ರಂದು ಮತ್ತೆ 25 ರೂಪಾಯಿ ಏರಿಕೆ ಮಾಡಲಾಗಿದೆ.

ವಾಣಿಜ್ಯ ಬಳಕೆಯ 19 ಕೆಜಿ ಪ್ರತಿ ಸಿಲಿಂಡರ್ ಬೆಲೆಯನ್ನು 19 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಇದೀಗ ಪ್ರತಿ ಸಿಲಿಂಡರ್ ಬೆಲೆ 1,693 ರೂಪಾಯಿಗೆ ಹೆಚ್ಚಳವಾದಂತಾಗಿದೆ ಎಂದು ಎಎನ್ ಐ ವರದಿ ಮಾಡಿದೆ.

ಟಾಪ್ ನ್ಯೂಸ್

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

sensex

Sensex 662, Nifty 218 ಅಂಕ ಕುಸಿತ: 2ನೇ ತ್ರೈಮಾಸಿಕ ಫ‌ಲಿತಾಂಶ ಪರಿಣಾಮ

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.