ಸರಕು ಸಾಗಾಣೆ ಗುರಿ ತಲುಪುವಲ್ಲಿ ರೈಲ್ವೇಗೆ 2,129 ಕೋಟಿ ರೂ. ನಷ್ಟ
Team Udayavani, Apr 9, 2020, 2:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರೈಲ್ವೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ತನ್ನ ಸರಕು ಸಾಗಣೆ ಗುರಿ ತಲುಪಲು ಕೋವಿಡ್ 19 ವೈರಸ್ ಸೋಂಕು ಅಡ್ಡಿಯಾಗಿದೆ. ಗುರಿ ಸಾಧನೆಗೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಈ ಬಾರಿ 2,129 ಕೋಟಿ ರೂ. ನಷ್ಟ ಅನುಭವಿಸಿದೆ.
ಸೋಂಕು ಹರಡುವುದನ್ನು ತಡೆಯಲು ವಿಧಿಸಿರುವ ಲಾಕ್ ಡೌನ್‌ನಿಂದಾಗಿ ರೈಲ್ವೆ ಸೇರಿ ಸಾರ್ವಜನಿಕ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ರೈಲ್ವೆ ಇಲಾಖೆಯು ತನ್ನ ಸರಕು ಸಾಗಣೆ ಗುರಿ ಸಾಧನೆಯಲ್ಲಿ 15.7 ಮಿಲಿಯನ್ ಟನ್‌ನಷ್ಟು ಹಿನ್ನಡೆ ಅನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.