ಮರುಪಾವತಿ ಆಗದ ಸಾಲ ಆನ್‌ಲೈನ್‌ನಲ್ಲಿ ಮಾರಾಟ?
Team Udayavani, Jan 22, 2018, 10:35 AM IST
ಮುಂಬೈ: ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಮರುಪಾವತಿಯಾಗದ ಸಾಲವನ್ನು ಮಾರಾಟ ಮಾಡಲು ಆನ್‌ಲೈನ್ ವ್ಯವಸ್ಥೆಯನ್ನು ಜಾರಿಗೆ ತರುವಂತೆ ರಿಸರ್ವ್ ಬ್ಯಾಂಕ್‌ನ ಡೆಪ್ಯುಟಿ ಗವರ್ನರ ವಿರಳ್ ಆಚಾರ್ಯ ಸಲಹೆ ನೀಡಿದ್ದಾರೆ.
ಅಮೆರಿಕದಲ್ಲಿ ಇದೇ ವ್ಯವಸ್ಥೆಯಿದ್ದು, ಬ್ಯಾಂಕ್‌ಗಳಿಗೆ ಹೊರೆಯಾಗಿರುವ ಅನುತ್ಪಾದಕ ಆಸ್ತಿಯನ್ನು ಮಾರಾಟ ಮಾಡಲಾಗುತ್ತಿದೆ. ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸಂಬಂಧಿಸಿದ ಎಲ್ಲರೂ ಒಂದಾಗಬೇಕಿದೆ ಎಂದಿದ್ದಾರೆ ಆಚಾರ್ಯ.
ಸದ್ಯ ಬ್ಯಾಂಕಿಂಗ್ ವಲಯ 10 ಲಕ್ಷ ಕೋಟಿ ರೂ. ಮರುಪಾವತಿ ಯಾಗದ ಸಾಲ ಹೊಂದಿದೆ. ಕಳೆದ 6 ತಿಂಗಳಲ್ಲಿ ಆರ್‌ಬಿಐ 40 ಖಾತೆಗಳನ್ನು ಗುರುತಿಸಿದ್ದು, ಇವುಗಳ ಮರುಪಾವತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.