2 ಲಕ್ಷ ಕೋಟಿ ರೂ. ದಾಟಿದ Credit Card ಸಾಲದ ಬಾಕಿ! ಒಂದೇ ವರ್ಷದಲ್ಲಿ ಶೇ.30ರಷ್ಟು ಹೆಚ್ಚಳ

ಬ್ಯಾಂಕ್‌ ಸಾಲದ ಬಾಕಿಗೆ ಹೋಲಿಸಿದರೆ 2 ಪಟ್ಟು ಏರಿಕೆ

Team Udayavani, Jun 27, 2023, 8:00 AM IST

2 ಲಕ್ಷ ಕೋಟಿ ರೂ. ದಾಟಿದ Credit Card ಸಾಲದ ಬಾಕಿ! ಒಂದೇ ವರ್ಷದಲ್ಲಿ ಶೇ.30ರಷ್ಟು ಹೆಚ್ಚಳ

ಮುಂಬೈ: ಕೇವಲ ಒಂದೇ ವರ್ಷದಲ್ಲಿ ಕ್ರೆಡಿಟ್‌ ಕಾರ್ಡ್‌ ಸಾಲದ ಬಾಕಿ ಮೊತ್ತ ಒಟ್ಟಾರೆ ಬ್ಯಾಂಕ್‌ ಸಾಲದ ಎರಡು ಪಟ್ಟು ಹೆಚ್ಚಾಗಿದೆ. ಇದೇ ಮೊದಲ ಬಾರಿಗೆ, ಏಪ್ರಿಲ್‌ ತಿಂಗಳಲ್ಲಿ ಕ್ರೆಡಿಟ್‌ ಕಾರ್ಡ್‌ ಸಾಲದ ಬಾಕಿಯು 2 ಲಕ್ಷ ಕೋಟಿ ರೂ. ದಾಟಿದೆ ಎಂದು ಆರ್‌ಬಿಐ ಹೇಳಿದೆ. ಅಸುರಕ್ಷಿತ ಸಾಲದ ಪ್ರಮಾಣ ಹೆಚ್ಚಳದ ಕುರಿತು ಆರ್‌ಬಿಐ ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಆರ್‌ಬಿಐ ಮಾಹಿತಿ ಪ್ರಕಾರ, ಕ್ರೆಡಿಟ್‌ ಕಾರ್ಡ್‌ ಮೂಲಕ ಸಾಲ ಪಡೆದರೂ ಮರುಪಾವತಿ ಮಾಡದೇ ಉಳಿಸಿರುವ ಬಾಕಿ ಮೊತ್ತ ಪ್ರಸಕ್ತ ವರ್ಷದ ಏಪ್ರಿಲ್‌ ವೇಳೆಗೆ 2,00,258 ಕೋಟಿ ರೂ. ಆಗಿದೆ. ಅಂದರೆ 2022ರ ಏಪ್ರಿಲ್‌ಗೆ ಹೋಲಿಸಿದರೆ ಶೇ.29.7ರಷ್ಟು ಏರಿಕೆಯಾಗಿದೆ. ಇದೇ ಅವಧಿಯಲ್ಲಿ, ಬ್ಯಾಂಕುಗಳು ನೀಡುವ ಸಾಮಾನ್ಯ ಸಾಲದ ಬಾಕಿ ಮೊತ್ತ 138.6 ಲಕ್ಷ ಕೋಟಿ ರೂ. ಆಗಿತ್ತು. ಅಂದರೆ, ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇ.16ರಷ್ಟು ಏರಿಕೆ ಕಂಡಿದೆ.

ಕ್ರೆಡಿಟ್‌ ಕಾರ್ಡ್‌ ಬಾಕಿ ಹೆಚ್ಚಳವಾಗಲು ಸಾಲ ಮಾಡುವವವರ ಸಂಖ್ಯೆ ಏರಿಕೆಯಾಗಿರುವುದು ಮಾತ್ರ ಕಾರಣವಲ್ಲ, ಹಣದುಬ್ಬರ ಮತ್ತು ಪಾವತಿಗಾಗಿ ಹೆಚ್ಚು ಮೊತ್ತ ಬಳಕೆಯಾಗುತ್ತಿರುವುದು ಕಾರಣ ಎಂದು ವಿಶ್ಲೇಷಿಸಲಾಗಿದೆ.

ಶೇ.5ಕ್ಕಿಂತಲೂ ಕಡಿಮೆ:

ಏಪ್ರಿಲ್‌ನಲ್ಲಿ ಒಟ್ಟಾರೆ 1.3 ಲಕ್ಷ ಕೋಟಿ ರೂ. ಮೊತ್ತಗಳಿಗಾಗಿ ಕ್ರೆಡಿಟ್‌ ಕಾರ್ಡ್‌ಗಳನ್ನು ಸ್ವೆ„ಪ್‌ ಮಾಡಲಾಗಿದೆ ಅಥವಾ ಆನ್‌ಲೈನ್‌ನಲ್ಲಿ ಬಳಸಲಾಗಿದೆ. ಇನ್ನು, ಭಾರತದ ಮಟ್ಟಿಗೆ ನೋಡುವುದಾದರೆ ದೇಶದಲ್ಲಿ ಕ್ರೆಡಿಟ್‌ ಕಾರ್ಡ್‌ ಬಳಕೆದಾರರ ಪ್ರಮಾಣ ಶೇ.5ಕ್ಕಿಂತಲೂ ಕಡಿಮೆ. ಅಭಿವೃದ್ಧಿ ಹೊಂದುತ್ತಿರುವ ಅನೇಕ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲೇ ಕ್ರೆಡಿಟ್‌ ಕಾರ್ಡ್‌ ಬಳಕೆದಾರರು ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.