ಜನಪ್ರಿಯ ಸ್ವಿಫ್ಟ್ಉತ್ಪಾದನೆ ಸ್ಥಗಿತ?
Team Udayavani, Jan 1, 2018, 11:31 AM IST
ಮುಂಬೈ; ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ಸ್ವಿಫ್ಟ್ ಕಾರು ಉತ್ಪಾದನೆ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಈ ಸಂಬಂಧ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಉತ್ಪಾದನಾ ಘಟಕದಲ್ಲಿ ಉದ್ಯೋಗಿಗಳು ಕೊನೆಯ ಸ್ವಿಫ್ಟ್ ಉತ್ಪಾದನೆಯ ನಂತರ ಫೋಟೋ ತೆಗೆದು ಕೊಳ್ಳುತ್ತಿದುದು ಕಂಡು ಬಂದಿದೆ. ಅಲ್ಲದೆ ಬೈ ಬೈ ಸ್ವಿಫ್ಟ್ ಎಂದು ಅವರು ಬರೆದುಕೊಂಡಿದ್ದೂ ತಿಳಿದುಬಂದಿದೆ.
2005ರಲ್ಲಿ ಆರಂಭವಾದ ಈ ಮಾದರಿಯ ಕಾರು ಅತ್ಯಂತ ಜನಪ್ರಿಯವಾಗಿತ್ತು. 2007, 2010 ಹಾಗೂ 2011ರಲ್ಲಿ ಹೊಸ ಹೊಸ ಮಾದರಿಗಳನ್ನು ಕಂಪನಿ ಬಿಡುಗಡೆ ಮಾಡಿದೆ. ಸದ್ಯ ಮಾರುಕಟ್ಟೆಯಲ್ಲಿ ಹೆಚ್ಚು ಚಾಲ್ತಿಯಲ್ಲಿರುವ ಕಾರು 2014 ರ ಸುಧಾರಿತ ಆವೃತ್ತಿಯಾಗಿದೆ.
ಮುಂದಿನ ದಿನಗಳಲ್ಲಿ, ಸ್ವಿಫ್ಟ್ನ ಹೊಸ ಮಾದರಿಯ ಕಾರು ಬಿಡುಗಡೆಯಾಗಲಿದ್ದು, ವಿನ್ಯಾಸ, ತಂತ್ರಜ್ಞಾನ ಹಾಗೂ ಇತರ ವಿಭಾಗಗಳಲ್ಲಿ ಸಂಪೂರ್ಣ ವಿಭಿನ್ನವಾಗಿರಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.