Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ದಾಖಲೆ ಮಟ್ಟದ ಏರಿಕೆಯಲ್ಲಿ ವಹಿವಾಟು ಅಂತ್ಯ

ಮಧ್ಯಂತರ ವಹಿವಾಟಿನ ವೇಳೆಯೂ ನಿಫ್ಟಿ 123.05 ಅಂಕಗಳ ಏರಿಕೆ ಕಂಡಿತ್ತು

Team Udayavani, Jul 9, 2024, 5:05 PM IST

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ದಾಖಲೆ ಮಟ್ಟದ ಏರಿಕೆಯಲ್ಲಿ ವಹಿವಾಟು ಅಂತ್ಯ

ಮುಂಬೈ: ವಿದೇಶಿ ಬಂಡವಾಳದ ಒಳಹರಿವು ಮತ್ತು ಜಾಗತಿಕ ಬೆಳವಣಿಗೆಯ ಪರಿಣಾಮ ಮಂಗಳವಾರ (ಜುಲೈ 09) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 391 ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಳಿಸಿದೆ.

ಇದನ್ನೂ ಓದಿ:Kadri Temple; ಅಣ್ಣಪ್ಪ ದೈವದ ಕಡ್ಸಲೆ ಹಿಡಿದು ಯುವಕನ ಹುಚ್ಚಾಟ; ಅರ್ಚಕರ ಮೇಲೂ ಹಲ್ಲೆ

ಬಿಎಸ್‌ ಇ ಸೆನ್ಸೆಕ್ಸ್‌ 391.26 ಅಂಕಗಳ ಜಿಗಿತದೊಂದಿಗೆ 80,351.64 ಅಂಕಗಳ ದಾಖಲೆ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಮಧ್ಯಂತರ ವಹಿವಾಟಿನಲ್ಲಿ 436.79 ಅಂಕಗಳಷ್ಟು ಏರಿಕೆಯೊಂದಿಗೆ 80,397.17 ಅಂಕಗಳ ಸಾರ್ವಕಾಲಿಕ ಎತ್ತರಕ್ಕೆ ಏರಿತ್ತು.

ಎನ್‌ ಎಸ್‌ ಇ ನಿಫ್ಟಿ 112.65 ಅಂಕಗಳ ಏರಿಕೆಯೊಂದಿಗೆ 24,433.30 ಅಂಕಗಳ ದಾಖಲೆ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಮಧ್ಯಂತರ ವಹಿವಾಟಿನ ವೇಳೆಯೂ ನಿಫ್ಟಿ 123.05 ಅಂಕಗಳ ಏರಿಕೆ ಕಂಡಿತ್ತು.

ರಾಜ್ಯದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಹೈಬ್ರೀಡ್‌ ಕಾರುಗಳ ಮೇಲಿನ ನೋಂದಣಿ ತೆರಿಗೆಯನ್ನು ರದ್ದುಪಡಿಸಲಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಮಾರುತಿ ಸುಜುಕಿ ಇಂಡಿಯಾದ ಷೇರುಗಳ ಬೆಲೆ ಶೇ.6ರಷ್ಟು ಏರಿಕೆಯಾಗಿತ್ತು.

ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ಏರಿಕೆಯಿಂದ ಮಹೀಂದ್ರ & ಮಹೀಂದ್ರ, ಟೈಟಾನ್‌, ಸನ್‌ ಫಾರ್ಮಾ, ಐಟಿಸಿ, ನೆಸ್ಲೆ ಮತ್ತು ಟಾಟಾ ಮೋಟಾರ್ಸ್‌ ಸೇರಿದಂತೆ ಇತರ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ರಿಲಯನ್ಸ್‌ ಇಂಡಸ್ಟ್ರೀಸ್‌, ಕೋಟಕ್‌ ಮಹೀಂದ್ರ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌, ಜೆಎಸ್‌ ಡಬ್ಲ್ಯು ಸ್ಟೀಲ್‌ ಷೇರುಗಳು ನಷ್ಟ ಕಂಡಿದೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.