Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

ಅಮೆರಿಕದ ಬಡ್ಡಿದರ ಕಡಿತದ ನಿರ್ಧಾರದ ಕಳವಳ

Team Udayavani, Nov 28, 2024, 1:40 PM IST

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

ಮುಂಬೈ: ಹೂಡಿಕೆದಾರರ ಕಳವಳ ಮತ್ತು ಜಾಗತಿಕ ಬೆಳವಣಿಗೆಯ ಪರಿಣಾಮ ಗುರುವಾರ (ನ.28) ಬಾಂಬೆ ಷೇರುಪೇಟೆ ಸಂವೇದಿ(Bombay Stock Market) ಸೂಚ್ಯಂಕ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕಗಳ ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ.

ಷೇರುಪೇಟೆಯ ಸಂವೇದಿ ಸೂಚ್ಯಂಕ 1038.82 ಅಂಕ ಕುಸಿತ ಕಂಡಿದ್ದು, 79,198.26 ಅಂಕಗಳ ಮಟ್ಟಕ್ಕೆ ಇಳಿಕೆಯಾಗಿ ವಹಿವಾಟು ಮುಂದುವರಿಸಿದೆ. ಅದೇ ರೀತಿ ನಿಫ್ಟಿ 299.65 ಅಂಕ ಕುಸಿದಿದ್ದು, 23,975.25 ಅಂಕಗಳ ಮಟ್ಟ ತಲುಪಿದೆ.

ಜಾಗತಿಕ ಬೆಳವಣಿಗೆ ಅನಿಶ್ಚಿತವಾಗಿದ್ದು, ಅಮೆರಿಕದ ಬಡ್ಡಿದರ ಕಡಿತದ ನಿರ್ಧಾರದ ಕಳವಳ ರಫ್ತುಗಳ ಮೇಲೆ ಹೆಚ್ಚು ಅವಲಂಬಿತವಾಗಿರುವ ಪರಿಣಾಮ ಐಟಿ ಮತ್ತು ಫಾರ್ಮಾ ವಲಯದ ಷೇರುಗಳ ಮೇಲೆ ಬೀರಿರುವುದಾಗಿ ಚಾಯ್ಸ್‌ ಬ್ರೋಕಿಂಗ್‌ ತಿಳಿಸಿದೆ.

ಸಂವೇದಿ ಸೂಚ್ಯಂಕ ಭಾರೀ ಕುಸಿದ ಪರಿಣಾಮ ಇನ್ಫೋಸಿಸ್‌, ಮಹೀಂದ್ರ&ಮಹೀಂದ್ರ, ಟೆಕ್‌ ಮಹೀಂದ್ರ, ಎಚ್‌ ಸಿಎಲ್‌ ಟೆಕ್ನಾಲಜೀಸ್‌, ಟೈಟಾನ್‌ ಕಂಪನಿ ಷೇರುಗಳು ಭಾರೀ ನಷ್ಟ ಕಂಡಿದೆ.

ಮತ್ತೊಂದೆಡೆ ಅದಾನಿ ಎಂಟರ್‌ ಪ್ರೈಸಸ್‌, ಎಚ್‌ ಡಿಎಫ್‌ ಸಿ ಲೈಫ್‌, ಎಸ್‌ ಬಿಐ, ಕೋಲ್‌ ಇಂಡಿಯಾ, ಎಸ್‌ ಬಿಐ ಲೈಫ್‌ ಇನ್ಸೂರೆನ್ಸ್‌ ಷೇರುಗಳು ಲಾಭಗಳಿಸಿದೆ. ಆಯಿಲ್‌ & ಗ್ಯಾಸ್‌, ಪಿಎಸ್‌ ಯು ಬ್ಯಾಂಕ್‌ ಷೇರು ಅಲ್ಪ ನಷ್ಟ ಕಂಡಿದೆ.

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.