ಮಾರುಕಟ್ಟೆಗೆ ಬಂತು ದಟ್ಸನ್ ಗೋ ಅಟೋ ಗೇರ್ ಕಾರು
Team Udayavani, Oct 12, 2019, 8:20 PM IST
ಮುಂಬಯಿ: ಜಪಾನ್ನ ದಟ್ಸನ್ ಕಂಪನಿ ಭಾರತೀಯ ಮಾರುಕಟ್ಟೆಗೆ ಹೊಸ ಉತ್ಪನ್ನಗಳಾದ ಗೋ ಮತ್ತು ಗೋ ಪ್ಲಸ್ ಸಿವಿಟಿ ಕಾರುಗಳನ್ನು ಬಿಡುಗಡೆಗೊಳಿಸಿದೆ. ಹೊಸ ದಟ್ಸನ್ ಗೋ ಮತ್ತು ಗೋ ಪ್ಲಸ್ ಸಿವಿಟಿಯ ಬೆಲೆ ರೂ.5.94 ಲಕ್ಷ ಆರಂಭವಾಗಲಿದ್ದು, ಎಕ್ಸ್ ಶೋ ರೂಂ ಬೆಲೆ ರೂ.6.58 ಲಕ್ಷ ರವರೆಗೆ ಇರಲಿದೆ.
ಅಟೋಮ್ಯಾಟಿಕ್ ಗೇರ್ ಬಾಕ್ಸ್
ದಟ್ಸನ್ ಗೋ ಮತ್ತು ಗೋ ಪ್ಲಸ್ ಮಾದರಿಯ ಸಿವಿಟಿ ಕಾರ್ಗಳಲ್ಲಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅಳವಡಿಸಿದ್ದು, ಟಿ ಮತ್ತು ಟಿ(ಒ) ಎಂಬ ಎರಡು ಮಾದರಿಗಳಲ್ಲಿವೆ.
67 ಬಿಹೆಚ್ಪಿ ಪವರ್
ಕಳೆದ ವರ್ಷ ಭಾರತದಲ್ಲಿ ಬಿಡುಗಡೆಯಾದ ಸ್ಟಾಂಡರ್ಡ್ ಮ್ಯಾನುವಲ್ ಮಾದರಿ ಎಂಜಿನ್ ಅನ್ನೇ ಇದೂ ಹೊಂದಿದ್ದು, 67 ಬಿಹೆಚ್ಪಿ ಶಕ್ತಿ ಉತ್ಪಾದಿಸುತ್ತದೆ. 1.2 ಲೀ. 3 ಸಿಲಿಂಡರ್ ಎಂಜಿನ್ ಇದರಲ್ಲಿದೆ.
ಪಾರ್ಕಿಂಗ್ ಸೆನ್ಸಾರ್
ಈ ಕಾರಿನಲ್ಲಿ ಎಲೆಕ್ಟ್ರಾನಿಕ್ ಅಡೆjಸ್ಟ್ ಮಿರರ್, ರೆರ್ ಪಾರ್ಕಿಂಗ್ ಸೆನ್ಸಾರ್, 14 ಇಂಚಿನ ಅಲಾಯ್ ವ್ಹೀಲ್, ಪವರ್ ವಿಂಡೋ ಸೇರಿದಂತೆ ಹಲವಾರು ವೈಶಿಷ್ಟ್ಯಗಳ ಜೊತೆಗೆ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್ ಮತ್ತು ಏರ್ಬ್ಯಾಗ್ ಅನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet Train: ಮುಂಬೈ-ಅಹಮದಾಬಾದ್ ಹೈಸ್ಪೀಡ್ ಕಾರಿಡಾರ್ ವಿದ್ಯುದ್ದೀಕರಣ ಕಾರ್ಯ ಶುರು
The Shoolin Group: ಮಂಗಳೂರಿನ ಹೊಸ ಪ್ರೀಮಿಯಂ ಹೋಟೆಲ್ ಶೂಲಿನ್ ಕಂಫರ್ಟ್ಸ್ ಉದ್ಘಾಟನೆ
Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?
Meta Lay off: ಟೆಕ್ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್ ಬರ್ಗ್
Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.