ಐಟಿ ರಿಟರ್ನ್ಸ್ ಸಲ್ಲಿಕೆಯ ಕೊನೇ ದಿನ ಆಗಸ್ಟ್ 5ರ ವರೆಗೆ ವಿಸ್ತರಣೆ
Team Udayavani, Jul 31, 2017, 4:09 PM IST
ಹೊಸದಿಲ್ಲಿ : ಆದಾಯ ತೆರಿಗೆ ರಿಟನ್ಸ್ ಸಲ್ಲಿಸುವ ಅಂತಿಮ ದಿನವನ್ನು ಆಗಸ್ಟ್ 5ರ ವರೆಗೆ ವಿಸ್ತರಿಸಲಾಗಿದೆ.
2016-17 ಹಣಕಾಸು ವರ್ಷ (2017-18ರ ಅಸೆಸ್‌ಮೆಂಟ್ ವರ್ಷ)ಕ್ಕೆ ಸಂಬಂಧಿಸಿದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾಗಿತ್ತು. ಆದರೆ ಆದಾಯ ರಿಟರ್ನ್ ಸಲ್ಲಿಕೆಗೆ ಇ-ಫೈಲಿಂಗ್ ವೆಬ್‌ಸೈಟ್‌ಗಳು ತಾಂತ್ರಿಕ ಅಡಚಣೆಗಳನ್ನು ಎದುರಿಸುತ್ತಿವೆ ಎಂಬ ವರದಿಗಳು ಬಂದಿರುವ ಹಿನ್ನೆಲೆಯಲ್ಲಿ ರಿಟರ್ನ್ಸ್ ಸಲ್ಲಿಕೆಯ ಕೊನೇ ದಿನವನ್ನು ಆಗಸ್ಟ್ 5ರ ವರೆಗೆ ವಿಸ್ತರಿಸಲಾಯಿತೆಂದು ಐಟಿ ಮೂಲಗಳು ತಿಳಿಸಿವೆ.
ಐಟಿ ಇಲಾಖೆ ಈಗಾಗಲೇ ಎರಡು ಕೋಟಿ ರಿಟರ್ನ್ ಗಳನ್ನು ಇ-ಫೈಲಿಂಗ್ ಮೂಲಕ ಸ್ವೀಕರಿಸಿದೆ. ಇದೇ ಜುಲೈ 1ರಿಂದ ತೊಡಗಿ ಪಾನ್ ಕಾರ್ಡ್ ನಂಬರ್ ಜತೆಗೆ ಆಧಾರ್ ಕಾರ್ಡ್ ನಂಬರನ್ನು ಜೋಡಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಕೇಂದ್ರ ಸರಕಾರ ನೋಟು ಅಪನಗದೀಕರಿಸಿದ ಬಳಿಕದಲ್ಲಿ 2016ರ ನವೆಂಬರ 9ರಿಂದ ಡಿಸೆಂಬರ್ 30 ವರೆಗಿನ ಅವಧಿಯಲ್ಲಿ ತೆರಿಗೆಪಾವತಿದಾರರು ತಾವು ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿರುವ 2 ಲಕ್ಷ ರೂ. ಅಥವಾ ಅದಕ್ಕೂ ಮೀರಿದ ರದ್ದಾದ ನೋಟುಗಳ ಪ್ರಮಾಣವನ್ನು ರಿಟರ್ನ್ಸ್ ನಲ್ಲಿ ನಮೂದಿಸುವುದನ್ನೂ ಕಡ್ಡಾಯ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.