ಡೆಬಿಟ್ ಕಾರ್ಡ್‌ಗಳನ್ನು ಇಲ್ಲವಾಗಿಸಲು ನಿರ್ಧಾರ


Team Udayavani, Aug 21, 2019, 5:25 AM IST

28

ಮುಂಬೈ: ಇನ್ನು ಕೆಲವು ವರ್ಷಗಳಲ್ಲಿ ಜನರಿಗೆ ಡೆಬಿಟ್ ಕಾರ್ಡ್‌ಗಳ ಅಗತ್ಯವೇ ಇರುವುದಿಲ್ಲ. ಎಟಿಎಂ ಮಶಿನ್‌ಗೆ ಹೋಗಿ ಕಾರ್ಡ್‌ ಬಳಸಿ ಹಣ ತೆಗೆಯುವ ಅಗತ್ಯವೂ ಇರುವುದಿಲ್ಲ. ಅಷ್ಟೇ ಅಲ್ಲ, ಜನರು ಹಲವು ಡೆಬಿಟ್ ಕಾರ್ಡ್‌ಗಳನ್ನು ಕಿಸೆಯಲ್ಲಿಟ್ಟುಕೊಂಡು ಓಡಾಡುವ ಅಗತ್ಯವೂ ಇರುವುದಿಲ್ಲ! ಹೀಗೆಂದು ಎಸ್‌ಬಿಐ ಮುಖ್ಯಸ್ಥ ರಜನೀಶ್‌ ಕುಮಾರ್‌ ಹೇಳಿದ್ದಾರೆ.

ಅಷ್ಟೇ ಅಲ್ಲ, ಎಸ್‌ಬಿಐ ಈಗಾಗಲೇ ಡೆಬಿಟ್ ಕಾರ್ಡ್‌ ಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹೊರಟಿದ್ದು, ಇದರ ಬದಲಿಗೆ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುತ್ತಿದೆ. ಎಸ್‌ಬಿಐ ಈಗಾಗಲೇ ಹಲವು ಯೋನೋ ಕ್ಯಾಶ್‌ ಪಾಯಿಂಟ್‌ಗಳನ್ನು ಸ್ಥಾಪಿಸಿದ್ದು, ಇದರಲ್ಲಿ ಕಾರ್ಡ್‌ ಇಲ್ಲದೇ ನಮ್ಮ ಖಾತೆಯಿಂದ ಹಣವನ್ನು ಹಿಂಪಡೆಯಬಹುದಾಗಿದೆ. ಮುಂದಿನ 18 ತಿಂಗಳಲ್ಲಿ 1 ಲಕ್ಷ ಯೋನೋ ಕ್ಯಾಶ್‌ಪಾಯಿಂಟ್‌ಗಳನ್ನು ಸ್ಥಾಪಿಸುವ ಗುರಿಯನ್ನು ಎಸ್‌ಬಿಐ ಹೊಂದಿದೆ. ಸದ್ಯ, ದೇಶದಲ್ಲಿ ಒಟ್ಟು 3 ಕೋಟಿ ಕ್ರೆಡಿಟ್ ಕಾರ್ಡ್‌ಗಳಿದ್ದರೆ, 90 ಕೋಟಿ ಡೆಬಿಟ್ ಕಾರ್ಡ್‌ಗಳಿವೆ.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.