ಎಸ್‌ಬಿಐ ಠೇವಣಿ,ಸಾಲಗಳ ಬಡ್ಡಿ ದರ ಇಳಿಕೆ
Team Udayavani, Oct 10, 2019, 6:00 AM IST
ಮುಂಬಯಿ: ಸರಕಾರಿ ಸ್ವಾಮ್ಯದ ಅತೀ ದೊಡ್ಡ ಬ್ಯಾಂಕ್ ಆಗಿರುವ ಎಸ್‌ಬಿಐ ಸಾಲ ಮತ್ತು ಠೇವಣಿ ಮೇಲಿನ ಬಡ್ಡಿ ದರ ಇಳಿಕೆ ಮಾಡಿದೆ. ಈ ಮೂಲಕ ಗ್ರಾಹಕರಿಗೆ ಸಿಹಿ ಮತ್ತು ಕಹಿಯ ಮಿಶ್ರಣವನ್ನು ನೀಡಿದೆ.
ಸತತ ಆರನೇ ಬಾರಿಗೆ ಎಸ್‌ಬಿಐ ದರ ಇಳಿಕೆ ಮಾಡುತ್ತಿದ್ದು, ಕನಿಷ್ಠ ವೆಚ್ಚ ಆಧಾರಿತ (ಎಂಸಿಎಲ್‌ಆರ್) ಸಾಲಗಳ ಮೇಲಿನ ಬಡ್ಡಿ ದರವನ್ನು ಶೇ. 0.1, 1 ಲಕ್ಷ ರೂ.ಗಿಂತ ಕಡಿಮೆ ಮೊತ್ತದ ಮೇಲಿನ ಉಳಿತಾಯ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.0.25ರಷ್ಟು ಇಳಿಕೆ ಮಾಡುವ ನಿರ್ಧಾರ ಪ್ರಕಟಿಸಿದೆ. ಹೀಗಾಗಿ ಠೇವಣಿ ಮೇಲಿನ ಹಾಲಿ ಬಡ್ಡಿ ದರ ಶೇ. 3.50ರಿಂದ ಶೇ. 3.25ಕ್ಕೆ ತಗ್ಗಲಿದೆ. ಸಾಲಗಳ ಮೇಲಿನ ಬಡ್ಡಿ ದರ ಇಳಿಕೆ ಗುರುವಾರದಿಂದ ಜಾರಿಗೆ ಬರಲಿದ್ದರೆ, ಉಳಿತಾಯ ಠೇವಣಿಗಳ ಮೇಲಿನ ಬಡ್ಡಿ ದರ ನ.1ರಿಂದ ಅನುಷ್ಠಾನಗೊಳ್ಳಲಿದೆ.
ಸಾಲಗಳ ಮೇಲಿನ ಬಡ್ಡಿ ದರ ಇಳಿಕೆಯಿಂದಾಗಿ ಎಸ್‌ಬಿಐಯಿಂದ ವಾಹನ, ಗೃಹ ಸಾಲ ಪಡೆದುಕೊಳ್ಳುವವರಿಗೆ ಅನುಕೂಲವಾಗಿ ಪರಿಣಮಿಸಲಿದೆ. ಆದರೆ ಉಳಿತಾಯ ಖಾತೆ ಗಳನ್ನು ಹೊಂದಿರುವವರಿಗೆ ಪ್ರತಿಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.