ದೆಹಲಿ ಟು ಮುಂಬೈ; ಇನ್ಮುಂದೆ ರಾಜಧಾನಿ ಎಕ್ಸ್ ಪ್ರೆಸ್ 10ಗಂಟೆಯಲ್ಲೇ ತಲುಪಲಿದೆ

Team Udayavani, Aug 21, 2019, 11:12 AM IST

Express-train

ನವದೆಹಲಿ:ದೆಹಲಿ ಮತ್ತು ಮುಂಬೈ ನಡುವೆ ಸಂಚರಿಸುವ ರಾಜಧಾನಿ ರೈಲು ಇನ್ಮುಂದೆ ಈ ಹಿಂದಿಗಿಂತ ಅತೀ ಬೇಗನೆ ತಲುಪಲಿದ್ದು, ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ವೆಸ್ಟರ್ನ್ ರೈಲ್ವೆ ತಿಳಿಸಿದೆ.

ದೆಹಲಿ-ಮುಂಬೈ ನಡುವೆ ಸಂಚರಿಸುವ ರಾಜಧಾನಿ ಎಕ್ಸ್ ಪ್ರೆಸ್ ಗಂಟೆಗೆ ಈ ಮೊದಲು 130 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತಿದ್ದು, ಇನ್ಮುಂದೆ ವೇಗದ ಪ್ರಮಾಣವನ್ನು 160 ಕಿಲೋ ಮೀಟರ್ ಗೆ ಹೆಚ್ಚಿಸಲಾಗಿದೆ. ಇದರಿಂದಾಗಿ 5ಗಂಟೆ ಮುಂಚಿತವಾಗಿ ಮುಂಬೈ ತಲುಪಲಿದೆ ಎಂದು ಇಲಾಖೆ ಹೇಳಿದೆ.

ಈ ಮೊದಲು ದೆಹಲಿಯಿಂದ ಮುಂಬೈ ತಲುಪಲು ರಾಜಧಾನಿ ರೈಲು 15.5 ಗಂಟೆ ಕಾಲ ಬೇಕಾಗಿತ್ತು. ಇನ್ನು ಗಂಟೆಗೆ 160 ಕಿಲೋ ಮೀಟರ್ ವೇಗದಲ್ಲಿ ಸಂಚರಿಸುವುದರಿಂದ ಕೇವಲ 10 ಗಂಟೆಯಲ್ಲೇ ಮುಂಬೈ ತಲುಪಲಿದೆ.

ಕೇಂದ್ರ ಸರಕಾರದ ಅನುಮತಿ ನೀಡಿದ ನಂತರ ಮುಂಬೈ-ದೆಹಲಿ ನಡುವೆ ಸಂಚರಿಸುವ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ವೇಗವನ್ನು 160 ಕಿ.ಮೀಗೆ ಹೆಚ್ಚಿಸಿದ್ದು, 10ಗಂಟೆಯಲ್ಲಿಯೇ ತಲುಪಲಿದೆ ಎಂದು ಪಶ್ಚಿಮ ರೈಲ್ವೆ ವಲಯ ಟ್ವೀಟ್ ಮಾಡುವ ಮೂಲಕ ತಿಳಿಸಿದೆ.

ಟಾಪ್ ನ್ಯೂಸ್

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.