ಜನರ ಹಣ ಸೇಫ್ ಆಗಿದೆ: ಪಿಯೂಷ್ ಗೋಯಲ್
Team Udayavani, Jun 20, 2018, 5:04 PM IST
ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಸಾರ್ವಜನಿಕರ ಠೇವಣಿಯು ಅತ್ಯಂತ ಸುರಕ್ಷಿತವಾಗಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ. ಸರ್ಕಾರ ನಿಮ್ಮ ಜತೆಗಿದೆ ಎಂದು ವಿತ್ತ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಹಲವು ಬ್ಯಾಂಕು ವಂಚನೆ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಅವರು ಈ ಭರವಸೆ ನೀಡಿದ್ದಾರೆ. ಇದೇ ವೇಳೆ, ಆರ್‌ಬಿಐಗೆ ಹೆಚ್ಚಿನ ಅಧಿಕಾರ ನೀಡಲು ಸರ್ಕಾರ ಮುಕ್ತವಾಗಿದೆ ಎಂದೂ ಅವರು ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ನಮಗೆ ಹೆಚ್ಚಿನ ಅಧಿಕಾರದ ಅವಶ್ಯಕತೆಯಿದೆ ಎಂದು ಇತ್ತೀಚೆಗೆ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಕೇಳಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.