‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

ಹೂಡಿಕೆದಾರನ ಸಾ*ವಿನ ಬಳಿಕ ಹಸ್ತಾಂತರಕ್ಕೆ ಸಹಕಾರಿ

Team Udayavani, Dec 15, 2024, 12:08 PM IST

1-digi

ಮುಂಬಯಿ: ಕ್ಲೇಮ್‌ ಆಗದೇ ಉಳಿಯುವ ಹೂಡಿಕೆಗಳಿಗೆ ಪರಿಹಾರ ಒದಗಿಸಲು ಸೆಬಿ, “ಡಿಜಿಲಾಕರ್‌’ನ ಮೊರೆ ಹೋಗಿದೆ. ಹೂಡಿಕೆದಾರರ ಮರಣಾನಂತರ ಡಿಜಿ­ಲಾ­ಕರ್‌ ಮೂಲಕ ನಾಮಿನಿಗೆ ಹೂಡಿಕೆ­ದಾರರ ಅಕೌಂಟ್‌ ಬಳಕೆ ಮಾಡಿಕೊ­ಳ್ಳಲು ಅವಕಾಶ ಒದಗಿಸುವ ಬಗ್ಗೆ ಸೆಬಿ ಚಿಂತನೆ ನಡೆಸಿದೆ.

ಡಿಜಿಲಾಕರ್‌ ಸರಕಾರದ ಒಡೆತನದಲ್ಲಿರುವುದರಿಂದ ಇಲ್ಲಿ ಮಾಹಿತಿಗೆ ಹೆಚ್ಚಿನ ಭದ್ರತೆ ಇರುತ್ತದೆ. ಹೀಗಾಗಿ ಡಿಜಿ ಲಾಕರನ್ನು ಬಳಕೆ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಸೆಬಿ ಹೇಳಿದೆ.

ಹೇಗೆ ಕಾರ್ಯನಿರ್ವಹಿಸಲಿದೆ?: ಹೂಡಿಕೆ ದಾರರು ತಮ್ಮ ಡಿ ಮ್ಯಾಟ್‌ ಮತ್ತು ಮ್ಯೂಚುವಲ್‌ ಫ‌ಂಡ್‌ ಮಾಹಿತಿಯನ್ನು ಡಿಜಿ ಲಾಕರ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಇದರೊಂದಿಗೆ ನಾಮಿನಿ ಮಾಹಿತಿಯನ್ನೂ ನೀಡಬೇಕು. ಹೂಡಿಕೆ ದಾರರ ಮರಣದ ಅನಂತರ ಅದನ್ನು ಖಚಿತ ಪಡಿಸಿಕೊಂಡು ಕೆಆರ್‌ಎ(ಕೆವೈಸಿ ನೋಂದಣಿ ಸಂಸ್ಥೆ) ಡಿಜಿಲಾಕರ್‌ಗೆ ಮಾಹಿತಿ ನೀಡುತ್ತದೆ. ಡಿಜಿಲಾಕರ್‌ ನಾಮಿ­­­­­ನಿಗೆ ಮಾಹಿತಿ ನೀಡುತ್ತದೆ. ಈ ಮೂಲಕ ನಾಮಿನಿಗೆ ಎಲ್ಲ ಮಾಹಿತಿ ಲಭ್ಯವಾಗಲಿದೆ. ಎಲ್ಲ ಕೆಲಸಗಳು ಆನ್‌ಲೈನ್‌ನಲ್ಲಿ ನಡೆಯುವುದರಿಂದ ಅತ್ಯಂತ ವೇಗವಾಗಿ ಕೆಲಸವಾಗುತ್ತದೆ ಎಂದು ಸೆಬಿ ಹೇಳಿದೆ.

ಟಾಪ್ ನ್ಯೂಸ್

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.