Dollar Earnings: ಭಾರತದಲ್ಲಿ ಗೌತಮ್ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ
Team Udayavani, Oct 11, 2024, 7:40 AM IST
ಹೊಸದಿಲ್ಲಿ: ಫೋರ್ಬ್ಸ್ 100 ಮಂದಿ ಭಾರತೀಯ ಉದ್ಯಮಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗೌತಮ್ ಅದಾನಿ ಗರಿಷ್ಠ ಡಾಲರ್ ಗಳಿಕೆದಾರ ಎನಿಸಿಕೊಂಡಿದ್ದಾರೆ. ಅದಾನಿ ಕುಟುಂಬದ ಮೌಲ್ಯ 9.62 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಸೋದರ ವಿನೋದ್ ಅದಾನಿ ಅವರ ಜತೆ ಸೇರಿ ಗೌತಮ್ ಅದಾನಿ ಅವರ ಮೌಲ್ಯ ಒಂದೇ ದಿನ 3.83 ಲಕ್ಷ ಕೋಟಿ ರೂ. ಏರಿಕೆಯಾಗಿದ್ದು, 2ನೇ ಸ್ಥಾನಕ್ಕೇರಿದ್ದಾರೆ.
9.91 ಲಕ್ಷ ಕೋಟಿ ರೂ. ಮೌಲ್ಯ ಹೊಂದಿರುವ ಮುಖೇಶ್ ಅಂಬಾನಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಹಿಂಡನ್ಬರ್ಗ್ ವರದಿ ಪ್ರಕಟವಾದ ಬಳಿಕ ಕುಸಿತ ಕಂಡಿದ್ದ ಅದಾನಿ ಮೌಲ್ಯ ಇದೀಗ ಮತ್ತೆ ಹಾದಿಗೆ ಮರಳಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಭಾರತದ 100 ಮಂದಿ ಉದ್ಯಮಿಗಳ ಒಟ್ಟು ಮೌಲ್ಯ ಟ್ರಿಲಿಯನ್ ಡಾಲರ್ನ ಗಡಿ ದಾಟಿದ್ದು, ದೇಶದ ಶೇ.80ರಷ್ಟು ಶ್ರೀಮಂತರು ಕಳೆದ ವರ್ಷಕ್ಕಿಂತ ಹೆಚ್ಚು ಶ್ರೀಮಂತರಾಗಿದ್ದಾರೆ ಎಂದು ಫೋರ್ಬ್ಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.