ರಾಷ್ಟ್ರೀಯ ರೈಲು ಯೋಜನೆ ಕರಡು ಸಿದ್ಧ


Team Udayavani, Dec 21, 2020, 1:28 AM IST

ರಾಷ್ಟ್ರೀಯ ರೈಲು ಯೋಜನೆ ಕರಡು ಸಿದ್ಧ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ರಾಷ್ಟ್ರೀಯ ರೈಲು ಯೋಜನೆ (ಎನ್‌ಆರ್‌ಪಿ)ಯ ಕರಡು ನೀತಿಯನ್ನು ಭಾರತೀಯ ರೈಲ್ವೇಯು ಬಿಡುಗಡೆ ಮಾಡಿದೆ. 1101 ಪುಟಗಳ ಕರಡು ನೀತಿಯಲ್ಲಿ ರೈಲ್ವೇಯ ಪ್ರಮುಖ ಮಾರ್ಗಗಳು, ಹೈಸ್ಪೀಡ್‌ ರೈಲು ವ್ಯವಸ್ಥೆ ಮತ್ತು ಸರಕು ಕಾರಿಡಾರ್‌ಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೇರಿಸುವ ಉದ್ದೇಶ ಹಾಗೂ ಕಾರ್ಯತಂತ್ರಗಳ ಕುರಿತು ಪ್ರಸ್ತಾವಿಸಲಾಗಿದೆ.

ವಿಶೇಷವೆಂದರೆ, ಮುಂಬೈ-ಅಹ್ಮದಾಬಾದ್‌ ಬುಲೆಟ್‌ ರೈಲು ಹೊರತುಪಡಿಸಿ ಇನ್ನೂ 6 ಹೊಸ ಹೈಸ್ಪೀಡ್‌ ರೈಲು ಕಾರಿಡಾರ್‌ ನಿರ್ಮಾಣದ ಗುರಿ ಹಾಕಿಕೊಳ್ಳಲಾಗಿದ್ದು, ಅದರಲ್ಲಿ ಚೆನ್ನೈ-ಮೈಸೂರು ಹಾಗೂ ಹೈದರಾಬಾದ್‌-ಬೆಂಗಳೂರು ಬುಲೆಟ್‌ ರೈಲು ಯೋಜನೆಯೂ ಸೇರಿದೆ.

ಹೈದರಾಬಾದ್‌-ಬೆಂಗಳೂರು(618 ಕಿ.ಮೀ.) ಮತ್ತು ಚೆನ್ನೈ-ಬೆಂಗಳೂರು-ಮೈಸೂರು (462 ಕಿ.ಮೀ.) ಬುಲೆಟ್‌ ರೈಲು ಯೋಜನೆಯ ಕಾಮಗಾರಿಯನ್ನು ಕ್ರಮವಾಗಿ 2041 ಮತ್ತು 2051ರಲ್ಲಿ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ.

ಚೆನ್ನೈ-ಮೈಸೂರು ಬುಲೆಟ್‌ ರೈಲು: ಗಂಟೆಗೆ ಗರಿಷ್ಠ 350ಕಿ.ಮೀ. ವೇಗದಲ್ಲಿ ರೈಲು ಸಂಚರಿಸಲಿದ್ದು, 750 ಮಂದಿ ಪ್ರಯಾಣಿಸಬಹುದು. ಚೆನ್ನೈ(2 ನಿಲ್ದಾಣಗಳು), ಶ್ರೀಪೆರಂಬದೂರು, ಆರ್ಕೋಟ್‌, ವೆಲ್ಲೂರು, ಕಮ್ಮಸಂದ್ರ, ಬೆಂಗಳೂರು(2 ನಿಲ್ದಾಣಗಳು), ಮಂಡ್ಯ ಮತ್ತು ಮೈಸೂರಿನಲ್ಲಿ ರೈಲು ನಿಲುಗಡೆಯಾಗುವ ಸಾಧ್ಯತೆಯಿದೆ.

ಹಲವು ನಗರಗಳು-ಒಂದು ಕಾರಿಡಾರ್‌: ಮುಂಬಯಿ- ಹೈದರಾ ಬಾದ್‌ ಎಚ್‌ಎಸ್‌ಆರ್‌ ಲೈನ್‌ ಅನ್ನು ವಿಸ್ತರಣೆ ಮಾಡುವ ಮೂಲಕ ಹೈದರಾಬಾದ್‌ ಮತ್ತು ಬೆಂಗಳೂರು ನಡುವೆಯೂ ಹೆಚ್ಚುವರಿ ಹೆಸ್ಪೀಡ್‌ ರೈಲ್ವೇ ಲೈನ್‌ ಸ್ಥಾಪಿಸಲು ಯೋಜಿಸಲಾಗಿದೆ. ಇದು ಮುಂಬಯಿಯನ್ನು ಚೆನ್ನೈನೊಂದಿಗೆ ಸಂಪರ್ಕಿಸುವುದರ ಜತೆಗೆ, ಜಮ್ಮು, ಅಮೃತಸರ, ದಿಲ್ಲಿ, ಜೈಪುರ, ಅಹ್ಮದಾ ಬಾದ್‌, ಮುಂಬಯಿ, ಹೈದರಾಬಾದ್‌, ಬೆಂಗಳೂರು, ಚೆನ್ನೈಯನ್ನು ಕೂಡ ಎಚ್‌ಎಸ್‌ಆರ್‌ ಕಾರಿಡಾರ್‌ನೊಳಗೆ ತರುತ್ತದೆ. ಈ ಮೂಲಕ ಉತ್ತರ, ಪಶ್ಚಿಮ ಮತ್ತು ದಕ್ಷಿಣ ಭಾರತವು ಒಂದು ಹೈಸ್ಪೀಡ್‌ ರೈಲು ಕಾರಿಡಾರ್‌ನಲ್ಲಿ ಸಂಪರ್ಕ ಸಾಧಿಸಿದಂತಾಗುತ್ತದೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.