ಆರ್ಥಿಕತೆ ವೃದ್ಧಿ
Team Udayavani, Jan 13, 2023, 6:35 AM IST
ಹೊಸದಿಲ್ಲಿ: ಹಣದುಬ್ಬರ ಇಳಿಕೆ ಮತ್ತು ಅಭಿವೃದ್ಧಿಯ ಪ್ರಮಾಣ ಏರಿಕೆ. ಜಗತ್ತಿನ ಹಲವು ರಾಷ್ಟ್ರಗಳಿಗೆ ಆರ್ಥಿಕ ಹಿಂಜರಿತ ಕಾಡಲಿದೆ ಎಂಬ ಆತಂಕ ಉಂಟಾಗಿದ್ದರೂ ಗುರುವಾರ 2 ವಿಚಾರಗಳಲ್ಲಿ ತೃಪ್ತಿ ದಾಯಕ ಅಂಶ ಪ್ರಕಟವಾಗಿದೆ.
ಕೇಂದ್ರ ಸರಕಾ ರದ ದತ್ತಾಂಶಗಳ ಪ್ರಕಾರ ಗ್ರಾಹಕ ಮಾರುಕಟ್ಟೆ ಆಧಾ ರಿತ ಚಿಲ್ಲರೆ ಮಾರಾಟ ಹಣದುಬ್ಬರ ಪ್ರಮಾಣ ಒಂದು ವರ್ಷದ ಕಡಿಮೆ ಅಂದರೆ ಶೇ.5.72ಕ್ಕೆ ಇಳಿಕೆಯಾಗಿದೆ. ತರಕಾರಿಗಳ ಬೆಲೆ ಸಹಿತ ಅಗತ್ಯ ವಸ್ತುಗಳ ಬೆಲೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಹಣದುಬ್ಬರ ಪ್ರಮಾಣ ತಗ್ಗಿದೆ. ರಾಷ್ಟ್ರೀಯ ಸಾಂಖೀÂಕ ಕಚೇರಿ ಈ ಮಾಹಿತಿ ನೀಡಿದ್ದು, ನವೆಂಬರ್ನಲ್ಲಿ ಹಣದುಬ್ಬರ ಪ್ರಮಾಣ ಶೇ.5.88 ಆಗಿತ್ತು. ಸತತ 2ನೇ ಬಾರಿಗೆ ಹಣದುಬ್ಬರ ಇಳಿಕೆಯಾದಂತಾಗಿದೆ. 2021ರ ಡಿಸೆಂಬರ್ನಲ್ಲಿ ಶೇ.5.66 ಆಗಿತ್ತು.
ಐಐಪಿ ಏರಿಕೆ: ಮತ್ತೂಂದೆಡೆ ದೇಶದ ಕೈಗಾರಿಕ ಉತ್ಪಾದನೆ (ಐಐಪಿ) ಕೂಡ ಐದು ತಿಂಗಳ ದಾಖಲೆ ಪ್ರಮಾಣಕ್ಕೆ ಏರಿಕೆಯಾಗಿದೆ. 2022ರ ನವೆಂಬರ್ಗೆ ಸಂಬಂಧಿಸಿದಂತೆ ಐಐಪಿ ಶೇ.7.1 ಆಗಿದೆ. ಅಕ್ಟೋಬರ್ನಲ್ಲಿ ಅದು ಶೇ.4.2ಕ್ಕೆ ಕುಸಿದಿತ್ತು. ಗಣಿ, ವಿದ್ಯುತ್, ಗ್ರಾಹಕರಿಗೆ ಬೇಕಾಗುವ ಉತ್ಪನ್ನಗಳ ಪೂರೈಕೆಯಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಐಐಪಿ ಸೂಚ್ಯಂಕ ವೃದ್ಧಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.