ಜಿಡಿಪಿ ಶೇ. 8.7ಕ್ಕೆ ಏರಿಕೆ; ಕೋವಿಡ್‌ ಪೂರ್ವದ ಪ್ರಮಾಣಕ್ಕೆ ಅರ್ಥ ವ್ಯವಸ್ಥೆ ಬೆಳವಣಿಗೆ

Team Udayavani, Jun 1, 2022, 7:30 AM IST

ಜಿಡಿಪಿ ಶೇ. 8.7ಕ್ಕೆ ಏರಿಕೆ; ಕೋವಿಡ್‌ ಪೂರ್ವದ ಪ್ರಮಾಣಕ್ಕೆ ಅರ್ಥ ವ್ಯವಸ್ಥೆ ಬೆಳವಣಿಗೆ

ಹೊಸದಿಲ್ಲಿ: ಕೋವಿಡ್‌ ಸೋಂಕಿನಿಂದ ಒಂದು ಹಂತದಲ್ಲಿ ದೇಶದ ಅರ್ಥ ವ್ಯವಸ್ಥೆಗೆ ಕೊಂಚ ಹಿನ್ನಡೆ ಉಂಟಾಗಿದ್ದರೂ ಈಗ ಸುಧಾರಿಸಿದೆ.

ಇದಕ್ಕೆ ಪುರಾವೆ ಎಂಬಂತೆ 2021-22 ವಿತ್ತೀಯ ವರ್ಷದಲ್ಲಿ ಒಟ್ಟು ದೇಶೀಯ ಉತ್ಪಾದನೆ (ಜಿಡಿಪಿ) ಶೇ. 8.7ರಷ್ಟು ಬೆಳವಣಿಗೆ ದಾಖಲಿಸಿದೆ.

ಕಳೆದ ವಿತ್ತ ವರ್ಷದ ಕೊನೆಯ ತ್ತೈಮಾಸಿಕ ಅವಧಿಯಲ್ಲಿ ಜಿಡಿಪಿ ಶೇ. 4.1ರಷ್ಟು ಧನಾತ್ಮಕ ಬೆಳವಣಿಗೆ ಕಂಡಿದೆ. ಇದರಿಂದಾಗಿ ಜಿಡಿಪಿ ಬೆಳವಣಿಗೆ ಕೊರೊನಾ ಸೋಂಕು ಕರಾಳ ಹಸ್ತವನ್ನು ಚಾಚುವುದಕ್ಕೆ ಮೊದಲಿನ ಅವಧಿಯನ್ನು ಸರಿಗಟ್ಟಿದಂತಾಗಿದೆ.

ಸರಕಾರ ಮಂಗಳವಾರ ಈ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. 2020-21 ವಿತ್ತೀಯ ವರ್ಷದ ಜನವರಿಯಿಂದ ಮಾರ್ಚ್‌ ಅವಧಿಯಲ್ಲಿ ಜಿಡಿಪಿ ಶೇ. 2.5ರಷ್ಟು ಬೆಳವಣಿಗೆ ದಾಖಲಿಸಿತ್ತು. ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‌ಎಸ್‌ಒ) ಫೆಬ್ರವರಿಯಲ್ಲಿ ಬಿಡುಗಡೆ ಮಾಡಿದ ಮುನ್ನೋಟ ವರದಿಯಲ್ಲಿ ದೇಶದ ಅರ್ಥ ವ್ಯವಸ್ಥೆ ಶೇ. 8.9ರಷ್ಟು ಬೆಳವಣಿಗೆ ಸಾಧಿಸಲಿದೆ ಎಂದಿತ್ತು.

ಇದಕ್ಕೆ ಪೂರವಾಗಿ ಅರ್ಥವ್ಯವಸ್ಥೆಯ ಅಭಿವೃದ್ಧಿಗೆ ನೆರವಾಗುವ ಪ್ರಮುಖ ಎಂಟು ಕ್ಷೇತ್ರಗಳಲ್ಲಿ ಶೇ. 8.4ರಷ್ಟು ಬೆಳವಣಿಗೆ ದಾಖಲಾಗಿದೆ. ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನಗಳು, ರಸಗೊಬ್ಬರ, ಉಕ್ಕು, ಸಿಮೆಂಟ್‌ ಮತ್ತು ವಿದ್ಯುತ್‌ ಈ ಎಂಟು ಕ್ಷೇತ್ರಗಳಾಗಿವೆ.

ಜಿಎಸ್‌ಟಿ: ಕರ್ನಾಟಕಕ್ಕೆ 8,633 ಕೋಟಿ ರೂ.
ಜಿಎಸ್‌ಟಿ ಪೈಕಿ ರಾಜ್ಯಗಳಿಗೆ ನೀಡ ಬೇಕಾಗಿರುವ ಪಾಲನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಈ ಪೈಕಿ ಕರ್ನಾಟಕಕ್ಕೆ 8,633 ಕೋಟಿ ರೂ. ಲಭಿಸಿದೆ. ಪ್ರಸಕ್ತ ವರ್ಷದ ಮಾ. 31ರ ಮುಕ್ತಾಯದ ವರೆಗೆ ರಾಜ್ಯಗಳಿಗೆ ದೊರಕಬೇಕಾಗಿರುವ ಪಾಲು ಇದು. ರಾಜ್ಯಗಳು ಮತ್ತು ಕೇಂದ್ರಾಡ ಳಿತ ಪ್ರದೇಶಗಳಿಗೆ 86,912 ಕೋ.ರೂ. ಮೊತ್ತವನ್ನು ಜಿಎಸ್‌ಟಿ ಪರಿಹಾರ ಮೊತ್ತ ವಾಗಿ ನೀಡಲಾಗಿದೆ. ಮಹಾ ರಾಷ್ಟ್ರಕ್ಕೆ 14,145 ಕೋಟಿ ರೂ., (ಮೊದಲ ಸ್ಥಾನ), ತಮಿಳುನಾಡಿಗೆ 9,602 ಕೋಟಿ ರೂ. (ದ್ವಿತೀಯ ಸ್ಥಾನ) ಸಿಕ್ಕಿದೆ.

ಟಾಪ್ ನ್ಯೂಸ್

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.