ತುರ್ತು ಸಾಲ ಯೋಜನೆ ನ.30ರವರೆಗೂ ವಿಸ್ತರಣೆ
Emergency Loan Plana
Team Udayavani, Nov 3, 2020, 2:42 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಆತ್ಮನಿರ್ಭರ ಭಾರತ್ ಯೋಜನೆಯಡಿ ಕೇಂದ್ರ ಸರಕಾರ ಘೋಷಿಸಿದ್ದ ತುರ್ತು ಸಾಲ ಖಾತ್ರಿ ಯೋಜನೆ(ಇಸಿಎಲ್‌ಜಿಎಸ್)ಯನ್ನು ಇನ್ನೂ ಒಂದು ತಿಂಗಳ ಅವಧಿಗೆ ವಿಸ್ತರಣೆ ಮಾಡ ಲಾಗಿದೆ. ನವೆಂಬರ್ 30ರವರೆಗೆ ಅಥವಾ ಯೋಜನೆಯಡಿ ಮಂಜೂ ರಾದ 3 ಲಕ್ಷ ಕೋಟಿ ರೂ.ಗಳನ್ನು ವಿತರಣೆ ಮಾಡಿ ಮುಗಿಯು ವವರೆಗೆ ಇದನ್ನು ವಿಸ್ತರಿಸಲಾಗಿದೆ ಎಂದು ಸರಕಾರ ಹೇಳಿದೆ.
ಕೊರೊನಾ ಲಾಕ್‌ಡೌನ್‌ನಿಂದ ಹಳಿತಪ್ಪಿದ್ದ ಆರ್ಥಿಕತೆಯನ್ನು ಮತ್ತೆ ಹಳಿಗೆ ತರುವ ನಿಟ್ಟಿನಲ್ಲಿ ಹಾಗೂ ಹಬ್ಬದ ಋತುವಿನಲ್ಲಿ ಬೇಡಿಕೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರಕಾರವು ತುರ್ತು ಸಾಲ ಯೋಜನೆಯನ್ನು ಘೋಷಿಸಿತ್ತು. ಅದರಂತೆ, ಎಂಎಸ್‌ಎಂಇ, ಉದ್ದಿಮೆಗಳಿಗೆ ಸಾಲ, ಬ್ಯುಸಿನೆಸ್ ಉದ್ದೇಶಕ್ಕೆ ನೀಡಲಾಗುವ ವೈಯಕ್ತಿಕ ಸಾಲ ಹಾಗೂ ಮುದ್ರಾ ಗ್ರಾಹಕರಿಗೆ ಮೇಲಾಧಾರ ಮುಕ್ತ ಸಾಲ ನೀಡಲು ನಿರ್ಧರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.