ಪಿಪಿಎಫ್ ಬಡ್ಡಿದರ 46 ವರ್ಷದಲ್ಲೇ ಕನಿಷ್ಠ
Team Udayavani, Jun 23, 2020, 5:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಸಾರ್ವಜನಿಕ ಭವಿಷ್ಯನಿಧಿ (ಪಿಪಿಎಫ್)ಬಡ್ಡಿದರ 46 ವರ್ಷದಲ್ಲೇ ಅತೀ ಕಡಿಮೆಯಾಗಲಿದೆಯಾ?
ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಬಡ್ಡಿ ಶೇ.7ಕ್ಕಿಂತ ಕಡಿಮೆಯಾಗಲಿದೆ ಎನ್ನುತ್ತವೆ ಮೂಲಗಳು.
ಒಂದು ವೇಳೆ ಇದು ನಡೆದರೆ 1974ರ ನಂತರ ಅತೀ ಕಡಿಮೆ ಬಡ್ಡಿದರ ಎನಿಸಿಕೊಳ್ಳಲಿದೆ.
ಸರಕಾರ ಇಂತಹ ಉಳಿತಾಯಗಳಿಗೆ ಬಡ್ಡಿ ನಿಗದಿಪಡಿಸುವಾಗ, ಅದು ತಾನು ಬಿಡುಗಡೆ ಮಾಡಿದ ಬಾಂಡ್ಗಳಿಗೆ ಬಂದ ಆದಾಯ ಗಮನಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.