ಭವಿಷ್ಯ ನಿಧಿ ಬಡ್ಡಿದರ ಶೇ. 8.1ಕ್ಕೆ ನಿಗದಿಗೆ ಕೇಂದ್ರ ಸರಕಾರ ಒಪ್ಪಿದೆ


Team Udayavani, Jun 4, 2022, 7:25 AM IST

ಭವಿಷ್ಯ ನಿಧಿ ಬಡ್ಡಿದರ ಶೇ. 8.1ಕ್ಕೆ ನಿಗದಿಗೆ ಕೇಂದ್ರ ಸರಕಾರ ಒಪ್ಪಿದೆ

ಹೊಸದಿಲ್ಲಿ: 2021- 22ನೇ ವಿತ್ತ ವರ್ಷಕ್ಕೆ ಸಂಬಂಧಿಸಿ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಬಡ್ಡಿದರವನ್ನು ಶೇ.8.1 ಎಂದು ನಿಗದಿಪಡಿಸಲು ಕೇಂದ್ರ ಸರಕಾರ ಒಪ್ಪಿದೆ.

ಗಮನಾರ್ಹ ಅಂಶ ವೆಂದರೆ ನಾಲ್ಕು ದಶಕಗಳಿಗೆ ಹೋಲಿಕೆ ಮಾಡಿದರೆ ಇಪಿಎಫ್ ಗೆ ವಿಧಿಸ ಲಾಗುತ್ತಿರುವ ಕನಿಷ್ಠ ಬಡ್ಡಿ ದರ ಇದಾಗಿದೆ. ಪ್ರಸಕ್ತ ವರ್ಷದ ಮಾರ್ಚ್‌ ನಲ್ಲಿ ನಡೆದಿದ್ದ ಭವಿಷ್ಯ ನಿಧಿ ಮಂಡಳಿ ಟ್ರಸ್ಟಿ ಸಭೆಯಲ್ಲಿ ಬಡ್ಡಿದರ ಇಳಿಸಲು ತೀರ್ಮಾನಿಸಲಾಗಿತ್ತು.

ಕೇಂದ್ರದ ವತಿಯಿಂದ ಬಡ್ಡಿದರ ನಿಗದಿ ಯಾಗಿರುವ ಹಿನ್ನೆಲೆಯಲ್ಲಿ ಇಪಿಎಫ್ ಮಂಡಳಿ ಶೀಘ್ರವೇ 5 ಕೋಟಿ ಮಂದಿ ಬಳಕೆದಾರರಿಗೆ ಅದನ್ನು ನೀಡಲು ಶುರು ಮಾಡಲಿದೆ.

1977-78ನೇ ಸಾಲಿನಲ್ಲಿ ಬಡ್ಡಿದರ ಶೇ.8 ಎಂದು ನಿರ್ಧರಿಸಿದ್ದು ಇದುವರಿಗಿನ ಕಡಿಮೆ ಪ್ರಮಾಣ ದ್ದಾಗಿತ್ತು. 2020-21ನೇ ಸಾಲಿ ನಲ್ಲಿ ಶೇ.8.5 ಎಂದು ನಿಗದಿ ಮಾಡಿತ್ತು.

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.