ಜಾಹೀರಾತು ವೆಚ್ಚ ಹೆಚ್ಚಳ ನಿರೀಕ್ಷೆ

ಇದೇ ಸಂಸ್ಥೆಯು 2020ರಲ್ಲಿ ಜಾಹೀರಾತು ವೆಚ್ಚದಲ್ಲಿ ಶೇ. 10.7ರಷ್ಟು ಪ್ರಗತಿ ಉಂಟಾಗಲಿದೆ

Team Udayavani, Feb 17, 2021, 10:12 AM IST

ಜಾಹೀರಾತು ವೆಚ್ಚ ಹೆಚ್ಚಳ ನಿರೀಕ್ಷೆ

ಹೊಸದಿಲ್ಲಿ, ಫೆ. 16: ಕೋವಿಡ್ ಕಾಲದಲ್ಲಿ ಎಲ್ಲ ಕ್ಷೇತ್ರಗಳಂತೆ ಜಾಹೀರಾತು ಕ್ಷೇತ್ರವೂ ಹಿನ್ನಡೆ ಅನುಭವಿಸಿದೆ. ಆದರೆ ಈಗ ಅದು ಚೇತರಿಸಿಕೊಳ್ಳುತ್ತಿದ್ದು, 2021ರಲ್ಲಿ ಪೂರ್ಣ ಪ್ರಮಾಣದ ಪುನಶ್ಚೇತನ ಪಡೆಯಲಿದೆ ಎಂಬುದಾಗಿ ವಿಶ್ಲೇಷಕ ಏಜೆನ್ಸಿಯೊಂದು ವರದಿ ಮಾಡಿದೆ.

ಸಾಂಕ್ರಾಮಿಕ ಪೀಡಿತ 2020ರಲ್ಲಿ ಎಲ್ಲ ಮಾಧ್ಯಮಗಳಲ್ಲಿ ಜಾಹೀರಾತು ವೆಚ್ಚವು ಶೇ. 21.5ರಷ್ಟು ಕುಸಿತ ಕಂಡಿತ್ತು. 2021ರಲ್ಲಿ ಅದು ಶೇ. 23.5ರಷ್ಟು ಅಂದರೆ 80,123 ಕೋ.ರೂ.ಗಳಷ್ಟು ಹೆಚ್ಚಳವಾಗಲಿದೆ ಎಂದು ಗ್ರೂಪ್‌ ಎಂ ಎಂಬ ವಿಶ್ಲೇಷಕ ಸಂಸ್ಥೆ ಭವಿಷ್ಯ ನುಡಿದಿದೆ. ಕೋವಿಡ್  ಲಾಕ್‌ ಡೌನ್‌ ಘೋಷಣೆಗೆ ಕೆಲವು ತಿಂಗಳುಗಳ ಹಿಂದೆ ಇದೇ ಸಂಸ್ಥೆಯು 2020ರಲ್ಲಿ ಜಾಹೀರಾತು ವೆಚ್ಚದಲ್ಲಿ ಶೇ. 10.7ರಷ್ಟು ಪ್ರಗತಿ ಉಂಟಾಗಲಿದೆ ಎಂದಿತ್ತು.

ಇಪಿಎಫ್ ಬಡ್ಡಿದರ ಮಾ. 4ರಂದು?
ನೌಕರರ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ)ಯ 2020-21ನೇ ಸಾಲಿನ ಬಡ್ಡಿದರಗಳು ಮಾರ್ಚ್‌ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಗಳಿವೆ. ಇಪಿಎಫ್ ಸಂಸ್ಥೆಯ ವಿಶ್ವಸ್ತರ ಸಭೆಯು ಮಾ. 4ರಂದು ಶ್ರೀನಗರದಲ್ಲಿ ನಡೆಯಲಿದ್ದು, ಅದೇ ಸಂದರ್ಭದಲ್ಲಿ ಬಡ್ಡಿದರ ಘೋಷಣೆಯಾಗಲಿವೆ ಎನ್ನಲಾಗಿದೆ.

ಬಡ್ಡಿದರ ಘೋಷಣೆಯನ್ನು ಇಪಿಎಫ್ ನ 5 ಕೋಟಿಗೂ ಹೆಚ್ಚು ಚಂದಾದಾರರು ಕಾತರದಿಂದ ನಿರೀಕ್ಷಿಸುತ್ತಿದ್ದು, ಕಳೆದ ವರ್ಷದ ಶೇ. 8.5 ಬಡ್ಡಿದರ ಮುಂದುವರಿಯುವುದೇ ಇಲ್ಲವೇ ಎಂಬುದನ್ನು ಎದುರುನೋಡುತ್ತಿದ್ದಾರೆ.

ಟಾಪ್ ನ್ಯೂಸ್

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

1-rtt

Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

siddaramaiah

NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

8-uv-fusion

UV Fusion: ಜೀವನದಿ ಕಾವೇರಿ

BJP 2

Belagavi: ನ 22 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿಯಿಂದ ಧರಣಿ

7-uv-fusion

UV Fusion: ಹಿರಿಜೀವಗಳ ಕಾಳಜಿ ವಹಿಸಿ

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.