ದೇಶದ ರಫ್ತುಪ್ರಮಾಣ ಏರಿಕೆ
Team Udayavani, Mar 14, 2020, 6:58 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶದ ರಫ್ತು ಪ್ರಮಾಣ 7 ತಿಂಗಳಲ್ಲೇ ಮೊದಲ ಬಾರಿಗೆ ಏರಿಕೆಯಾಗಿದೆ. ಫೆಬ್ರವರಿ ತಿಂಗಳಲ್ಲಿ ರಫ್ತು ಶೇ.2.91ರಷ್ಟು ಏರಿಕೆಯಾಗಿದ್ದು, 27.65 ಶತಕೋಟಿ ಡಾಲರ್ ಮೊತ್ತದ ವಸ್ತುಗಳು ರಫ್ತಾಗಿವೆ ಎಂದು ವಾಣಿಜ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶ ತಿಳಿಸಿದೆ.
ಆಮದು ಪ್ರಮಾಣ ಕೂಡ ಶೇ.2.48ರಷ್ಟು ಹೆಚ್ಚಳವಾಗಿದ್ದು, 37.5 ಶತಕೋಟಿ ಡಾಲರ್ ಆಗಿದೆ. ಇದರಿಂದಾಗಿ ವ್ಯಾಪಾರದ ಕೊರತೆ ಪ್ರಮಾಣ 9.85 ಶತಕೋಟಿ ಡಾಲರ್‌ಗೆ ತಲುಪಿದೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಈ ಕೊರತೆಯ ಪ್ರಮಾಣವು 9.72 ಶತಕೋಟಿ ಡಾಲರ್ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock: ಟ್ರಂಪ್ ನೀತಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 1,200 ಅಂಕ ಕುಸಿತ, 7 ಲಕ್ಷ ಕೋಟಿ ನಷ್ಟ
Bullet Train: ಮುಂಬೈ-ಅಹಮದಾಬಾದ್ ಹೈಸ್ಪೀಡ್ ಕಾರಿಡಾರ್ ವಿದ್ಯುದ್ದೀಕರಣ ಕಾರ್ಯ ಶುರು
The Shoolin Group: ಮಂಗಳೂರಿನ ಹೊಸ ಪ್ರೀಮಿಯಂ ಹೋಟೆಲ್ ಶೂಲಿನ್ ಕಂಫರ್ಟ್ಸ್ ಉದ್ಘಾಟನೆ
Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?
Meta Lay off: ಟೆಕ್ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್ ಬರ್ಗ್