ಜನವರಿ ಮೊದಲ ವಾರ ರಫ್ತು ಏರಿಕೆ
Team Udayavani, Jan 11, 2021, 10:29 AM IST
![ಜನವರಿ ಮೊದಲ ವಾರ ರಫ್ತು ಏರಿಕೆ](https://www.udayavani.com/wp-content/uploads/2021/01/TDY-5-2-620x372.jpg)
![ಜನವರಿ ಮೊದಲ ವಾರ ರಫ್ತು ಏರಿಕೆ](https://www.udayavani.com/wp-content/uploads/2021/01/TDY-5-2-620x372.jpg)
ಹೊಸದಿಲ್ಲಿ: ಜನವರಿ ತಿಂಗಳ ಮೊದಲ ವಾರದಲ್ಲಿ ದೇಶದ ರಫ್ತು ಕಳೆದ ವರ್ಷದ ಇದೇ ಅವಧಿಗಿಂತ ಶೇ. 16.22ರಷ್ಟು ಏರಿಕೆಯಾಗಿದೆ. ಫಾರ್ಮಾಸ್ಯುಟಿಕಲ್ಸ್ ಮತ್ತು ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಆರೋಗ್ಯಕರ ಬೆಳವಣಿಗೆಯಿಂದಾಗಿ ಈ ಹೆಚ್ಚಳ ದಾಖ ಲಾಗಿದ್ದು, ಇದು ಆರ್ಥಿಕ ಚೇತರಿಕೆಯ ಲಕ್ಷಣ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷದ ಜನವರಿ ಪ್ರಥಮ ವಾರದಲ್ಲಿ 534 ಕೋ. ಡಾಲರ್ ರಫ್ತು ದಾಖಲಾಗಿದ್ದರೆ, ಈ ವರ್ಷದ ಇದೇ ಅವಧಿಯಲ್ಲಿ 621 ಕೋ. ಡಾಲರ್ ಮೌಲ್ಯದ ರಫ್ತು ಸಾಧ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜನವರಿ 1ರಿಂದ 7ರ ನಡುವಣ ಅವಧಿ ಯಲ್ಲಿ ಆಮದು ಕೂಡ ಶೇ. 1.7 ಹೆಚ್ಚಳ ವಾಗಿದೆ. ಕಳೆದ ವರ್ಷದ ಇದೇ ಅವಧಿ ಯಲ್ಲಿ 86 ಕೋಟಿ ಡಾಲರ್ ಮೌಲ್ಯದ ಸರಕು ಗಳು ಆಮದಾಗಿದ್ದರೆ ಈ ವರ್ಷ ಇದೇ ಅವಧಿಯಲ್ಲಿ 87 ಕೋಟಿ ಡಾಲರ್ ಮೌಲ್ಯದ ಆಮದು ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ](https://www.udayavani.com/wp-content/uploads/2025/02/Sensex-150x84.jpg)
![Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ](https://www.udayavani.com/wp-content/uploads/2025/02/Sensex-150x84.jpg)
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
![Nirmala-Seetaraman](https://www.udayavani.com/wp-content/uploads/2025/02/Nirmala-Seetaraman-150x90.jpg)
![Nirmala-Seetaraman](https://www.udayavani.com/wp-content/uploads/2025/02/Nirmala-Seetaraman-150x90.jpg)
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
![RBI-Logo](https://www.udayavani.com/wp-content/uploads/2025/02/RBI-Logo-150x90.jpg)
![RBI-Logo](https://www.udayavani.com/wp-content/uploads/2025/02/RBI-Logo-150x90.jpg)
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
![Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!](https://www.udayavani.com/wp-content/uploads/2025/02/BSE-5-150x89.jpg)
![Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!](https://www.udayavani.com/wp-content/uploads/2025/02/BSE-5-150x89.jpg)
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
![gold](https://www.udayavani.com/wp-content/uploads/2025/02/gold-2-150x84.jpg)
![gold](https://www.udayavani.com/wp-content/uploads/2025/02/gold-2-150x84.jpg)
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ