ಶೇ. 4.17 ಕ್ಕೆ ಏರಿದ ಸಗಟು ಹಣದುಬ್ಬರ..!
Team Udayavani, Mar 16, 2021, 10:14 AM IST
ನವ ದೆಹಲಿ : ಫೆಬ್ರವರಿಯಲ್ಲಿ ಭಾರತದ ಸಗಟು ಹಣದುಬ್ಬರವು ಜನವರಿಯಲ್ಲಿ 2.03% ರಿಂದ 4.17% ಕ್ಕೆ ಏರಿದೆ ಎಂದು ಸರ್ಕಾರದ ಅಂಕಿ ಅಂಶಗಳು ಸೋಮವಾರ(ಮಾ.15) ತೋರಿಸಿದೆ.
ಕಳೆದ ತಿಂಗಳು ಸಗಟು ಹಣದುಬ್ಬರವು 27 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಬ್ಲೂಮ್ ಬರ್ಗ್ ಸುದ್ದಿ ಸಂಸ್ಥೆ ತಿಳಿಸಿದೆ. ಮುಖ್ಯವಾಗಿ ಸಗಟು ಹಣದುಬ್ಬರವು ಇಂಧನ ಮತ್ತು ವಿದ್ಯುತ್ ಬೆಲೆಯ ಏರಿಕೆಯ ಹಿನ್ನಲೆಯಲ್ಲಿ ಫೆಬ್ರವರಿಯಲ್ಲಿ 0.58% ಕ್ಕೆ ಏರಿತ್ತು, ಜನವರಿಯಲ್ಲಿ -4.78% ರಷ್ಟಿತ್ತು ಎಂದು ಡೇಟಾ ತೋರಿಸಿದೆ.
ಸಗಟು ಆಹಾರ ಸೂಚ್ಯಂಕದ ಸಂದರ್ಭದಲ್ಲಿ, ಈ ಸಂಖ್ಯೆ ಜನವರಿಯಲ್ಲಿ -0.26% ರಿಂದ ಫೆಬ್ರವರಿಯಲ್ಲಿ 3.31% ಕ್ಕೆ ಏರಿದೆ.
ಓದಿ : ಹೆಚ್ಚುತ್ತಿದೆ ಕೋವಿಡ್ ಭೀತಿ: ಪ್ರೇಕ್ಷಕರಿಲ್ಲದೆ ನಡೆಯಲಿದೆ ಇಂಗ್ಲೆಂಡ್ ವಿರುದ್ಧದ ಸರಣಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.